ಗುರುವಾರದ ರಾಶಿ ಫಲ : ದೂರ ಪ್ರಯಾಣ ಸಂಭವ, ಸ್ವಪ್ರಯತ್ನದಿಂದ ಧನಾರ್ಜನೆ
Team Udayavani, Oct 20, 2022, 7:20 AM IST
ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿದಧ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ. ಹಿರಿಯರಿಂದ ಸಂತೋಷ ವೃದ್ಧಿ.
ವೃಷಭ:ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ಕೆಲಸದಿಂದ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ. ಉನ್ನತ ಸ್ಥಾನಮಾನ ಲಭ್ಯ.
ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ. ಗುರುಹಿರಿಯರ ಆರೋಗ್ಯ ಗಮನಿಸಿ.
ಕರ್ಕ: ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.
ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ.
ಕನ್ಯಾ: ಸಂತಸದಿಂದ ಕೂಡಿದ ದಿನ. ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.
ತುಲಾ: ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫಲತೆ. ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾದಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಸಂತಸ.
ವೃಶ್ಚಿಕ: ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾನಸಿಕ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ.
ಧನು: ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪ ವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ. ಮಕ್ಕಳ ವಿಚಾರದಲ್ಲಿ ಸಂತಸ.
ಮಕರ: ಆರೋಗ್ಯದಲ್ಲಿ ಸುದಾರಣೆ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧೀ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿಯರ ಉತ್ತಮ ಪರಿಸ್ಥಿತಿ. ಸಾಂಸಾರಿಕ ಸುಖ ಮಧ್ಯಮ.
ಕುಂಭ: ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ಪ್ರವೃತ್ತರಾಗಿರಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳು ಸಾಂಸಾರಿಕ ಸುಖ ತೃಪ್ತಿ.
ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ ಪ್ರಯಾಣದಿಂದ ನಿರೀಕ್ಷಿತ ಕಾರ್ಯಗಳಲ್ಲಿ ಸಫಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಧನಸಂಪತ್ತಿನ ವೃದ್ಧಿ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.