ಬೆಳೆಯುತ್ತಿದೆ ಗಾಯಾಳುಗಳ ಪಟ್ಟಿ: ವಿಶ್ವಕಪ್ ನಿಂದ ಹೊರಬಿದ್ದ ಆಸೀಸ್ ಕೀಪರ್

Team Udayavani, Oct 20, 2022, 9:50 AM IST

Josh Inglis ruled out of ICC T20 World cup

ಮೆಲ್ಬರ್ನ್: ಇನ್ನೇನೋ ಟಿ20 ವಿಶ್ವಕಪ್ ಮುಖ್ಯಹಂತದ ಪಂದ್ಯಗಳು ಆರಂಭವಾಗಬೇಕು ಎನ್ನುವಷ್ಟರಲ್ಲಿ ಗಾಯಾಳುಗಳ ಸಂಖ್ಯೆ ಏರಿಕೆಯಾಗುತ್ತಿದೆ. ದುಷ್ಮಂತ ಚಮೀರ ಮತ್ತು ರೀಸ್ ಟಾಪ್ಲಿ ಬಳಿಕ ಇದೀಗ ಆತಿಥೇಯ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ ಗಾಯಗೊಂಡಿದ್ದಾರೆ.

ಆಸ್ಟ್ರೇಲಿಯಾದ ಜೋಶ್ ಇಂಗ್ಲಿಸ್ ಗಾಲ್ಫ್ ಕೋರ್ಸ್‌ನಲ್ಲಿ ಗಾಯಗೊಂಡಿದ್ದಾರೆ. ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿರುವ 27 ವರ್ಷದ ಇಂಗ್ಲೀಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಐಸಿಸಿ ಟಿ 20 ವಿಶ್ವಕಪ್ 2022 ಸೂಪರ್-12 ಆರಂಭಿಕ ಪಂದ್ಯಕ್ಕೆ ಕೇವಲ ಮೂರು ದಿನಗಳ ಮೊದಲು ಕಾಂಗರೂ ತಂಡಕ್ಕೆ ಈ ಹಿನ್ನಡೆ ಎದುರಾಗಿದೆ.

ಇಂಗ್ಲಿಸ್ ಈಗ ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಹಾಲಿ ವಿಶ್ವ ಚಾಂಪಿಯನ್‌ ಆಸೀಸ್ ಶೀಘ್ರದಲ್ಲೇ ಬದಲಿ ಆಟಗಾರನನ್ನು ಹೆಸರಿಸಲಿದೆ.

ಇದನ್ನೂ ಓದಿ:ಮತ್ತೆ ಬೆಂಗಳೂರು ಕಾಡಿದ ಭಾರೀ ಮಳೆ; ಹಲವು ವಾಹನಗಳು ಜಖಂ

ಆಸೀಸ್ ತಂಡವನ್ನು ಸೇರುವ ಮೊದಲು ಅವರು ಗಾಲ್ಫ್ ಕೋರ್ಸ್ ನಲ್ಲಿ ಗಾಲ್ಫ್ ಆಡುತ್ತಿದ್ದರು. ಆಸ್ಟ್ರೇಲಿಯಾದ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಅವರು ಇಂತಹ ಗಾಯವನ್ನು ‘ಎಂದಿಗೂ ನೋಡಿಲ್ಲ’ ಎಂದು ಹೇಳಿದರು.

ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಅಣಿಯಾಗುತ್ತಿರುವ ಇಂಗ್ಲೆಂಡ್‌ ಮತ್ತು ಶ್ರೀಲಂಕಾ ತಂಡಗಳಿಗೆ ಬೌಲಿಂಗ್‌ ವಿಭಾಗದಲ್ಲಿ ಸಂಕಟ ಎದುರಾಗಿದೆ. ವೇಗಿಗಳಾದ ರೀಸ್‌ ಟಾಪ್ಲಿ ಮತ್ತು ದುಷ್ಮಂತ ಚಮೀರ ಗಾಯಾಳಾಗಿ ಕೂಟದಿಂದ ಹೊರಬಿದ್ದಿದ್ದಾರೆ. ರೀಸ್‌ ಟಾಪ್ಲಿ ಬ್ರಿಸ್ಬೇನ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಎಡಗಾಲಿನ ಪಾದದ ನೋವಿಗೆ ಸಿಲುಕಿದ್ದರು. ಇವರ ಸ್ಥಾನಕ್ಕೆ ಟೈಮಲ್‌ ಮಿಲ್ಸ್‌ ಅವರನ್ನು ಸೇರಿಸಿಕೊಳ್ಳಲಾಗಿದೆ. ದುಷ್ಮಂತ ಚಮೀರ ಯುಎಇ ವಿರುದ್ಧದ ಅರ್ಹತಾ ಪಂದ್ಯದ ಕೊನೆಯಲ್ಲಿ ಗಾಯಾಳಾಗಿ ಮೈದಾನದಿಂದ ಹೊರನಡೆದಿದ್ದರು. ಇವರ ಸ್ಥಾನವೀಗ ಕಸುನ್‌ ರಜಿತ ಪಾಲಾಗಿದೆ.

ಟಾಪ್ ನ್ಯೂಸ್

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rwqeqwqw

BCCI ಕಾರ್ಯದರ್ಶಿಯಾಗಿ ರೋಹನ್‌ ಜೇಟ್ಲಿ?

1-frr

Ranji; ಕರ್ನಾಟಕ-ಬೆಂಗಾಲ್‌ ಪಂದ್ಯ ನಾಳೆಯಿಂದ: ತಂಡದಲ್ಲಿ ಶಮಿ ಇಲ್ಲ

IPL 2

IPL; ರಿಯಾದ್‌ನಲ್ಲಿ ಮಹಾ ಹರಾಜು?: 204 ಸ್ಥಾನಗಳಿಗೆ ಪೈಪೋಟಿ

ICC

ICC; ವನಿತಾ ಕ್ರಿಕೆಟ್‌ ಫ್ಯೂಚರ್‌ ಪ್ರವಾಸ ವೇಳಾಪಟ್ಟಿ ಪ್ರಕಟ

Hockey

National Hockey; ಕರ್ನಾಟಕಕ್ಕೆ ಜಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.