ಇಂಡೋನೇಷ್ಯಾದ ಮಸೀದಿಯಲ್ಲಿ ಅಗ್ನಿ ಅವಘಡ : ಧರೆಗುರುಳಿದ ಬೃಹತ್ ಗುಮ್ಮಟ


Team Udayavani, Oct 20, 2022, 12:06 PM IST

ಇಂಡೋನೇಷ್ಯಾದ ಮಸೀದಿಯಲ್ಲಿ ಅಗ್ನಿ ಅವಗಢ : ಧರೆಗುರುಳಿದ ಬೃಹತ್ ಗುಮ್ಮಟ

ಇಂಡೋನೇಷ್ಯಾ : ಇಂಡೋನೇಷ್ಯಾದ ಜಕಾರ್ತದಲ್ಲಿರುವ ಇಸ್ಲಾಮಿಕ್ ಸೆಂಟರ್‌ನ ಮಸೀದಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಪರಿಣಾಮ ಮಸೀದಿಯಲ್ಲಿನ ಬೃಹತ್ ಗುಮ್ಮಟ ಕುಸಿದು ಬಿದ್ದಿದೆ.

ಜಕಾರ್ತಾ ಇಸ್ಲಾಮಿಕ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ವಿಡಿಯೋದಲ್ಲಿ ಮಸೀದಿಯ ಗುಮ್ಮಟ ಬಿದ್ದಿರುವುದನ್ನು ತೋರಿಸಲಾಗಿದೆ. ಗಲ್ಫ್ ಟುಡೇ ವರದಿ ಪ್ರಕಾರ, ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಮಸೀದಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು ಎನ್ನಲಾಗಿದ್ದು ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ, ವಿಡಿಯೋದಲ್ಲಿ ಕಾಣುವಂತೆ ಬೆಂಕಿಯ ಜ್ವಾಲೆ ಇಡೀ ಕಡ್ಡಟವನ್ನು ಆವರಿಸಿದೆ ಅಲ್ಲದೆ ಪರಿಸರ ತುಂಬಾ ದಟ್ಟ ಹೊಗೆಯಿಂದ ಆವರಿಸಿತ್ತು ಎಂಬುದನ್ನು ಕಾಣಬಹುದಾಗಿದೆ. ಘಟನೆ ಸಂಭವಿಸಿದ ಕೂಡಲೇ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದೆ.

ಮಸೀದಿಯ ದುರಸ್ತಿ ಕಾರ್ಯ ನಡೆಯುತ್ತಿದ್ದ ಪರಿಣಾಮ ಅದೃಷ್ಟವಶಾತ್ ಮಸೀದಿಯಲ್ಲಿ ಯಾರೂ ಇರಲಿಲ್ಲ ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಬೆಂಕಿ ಅವಘಡ ಸಂಭವಿಸಲು ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಇದನ್ನೂ ಓದಿ : ಜೈಲಿನಿಂದ ತಪ್ಪಿಸಿಕೊಂಡಿದ್ದ ಸಿದ್ದು ಮೂಸೆವಾಲಾ ಹತ್ಯೆ ಆರೋಪಿ ಟಿನು ಕೊನೆಗೂ ಅರೆಸ್ಟ್

ಟಾಪ್ ನ್ಯೂಸ್

1-pa

Pankaj Advani; ದಾಖಲೆಯ 28ನೇ ವಿಶ್ವ ಬಿಲಿಯರ್ಡ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡ ಪಂಕಜ್

1-wqqwe

Davanagere:ಪ್ರತಿಷ್ಠಿತ ಬಡಾವಣೆಯ ಪಹಣಿಯಲ್ಲಿಯೂ ವಕ್ಫ್ ಹೆಸರು!

covid

Covid scam: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಸಮಿತಿ ಶಿಫಾರಸು

06

Ullala: ಟ್ಯಾಂಕರ್-ಸ್ಕೂಟರ್ ಅಪಘಾತ; ಮಹಿಳೆ ಸ್ಥಳದಲ್ಲೇ ಮೃತ್ಯು!

Uddav 2

Uddhav; 30 ವರ್ಷ ಮೈತ್ರಿಯಿದ್ದರೂ ಶಿವಸೇನೆ ಬಿಜೆಪಿಯಾಗಲಿಲ್ಲ,ಕಾಂಗ್ರೆಸ್ ಹೇಗಾಗುತ್ತದೆ?

1-kkk

Australia series; ಕೊಹ್ಲಿ ಅವರನ್ನು ಈಗಿನ ಫಾರ್ಮ್ ನಲ್ಲಿ ನಿರ್ಣಯಿಸಬೇಡಿ: ಪಾಂಟಿಂಗ್

Game Changer Teaser: ಬಲ್ಯಾಢ್ಯರ ಮುಂದೆ ತೋಳ್ಬಲ..ಟೀಸರ್‌ನಲ್ಲಿ ಮಿಂಚಿದ ಗ್ಲೋಬಲ್‌ ಸ್ಟಾರ್

Game Changer Teaser: ಬಲ್ಯಾಢ್ಯರ ಮುಂದೆ ತೋಳ್ಬಲ..ಟೀಸರ್‌ನಲ್ಲಿ ಮಿಂಚಿದ ಗ್ಲೋಬಲ್‌ ಸ್ಟಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: ರೈಲು ನಿಲ್ದಾಣದಲ್ಲಿ ಭೀಕರ ಸ್ಫೋಟ… 20 ಮಂದಿ ಮೃ*ತ್ಯು, 30 ಮಂದಿಗೆ ಗಾಯ

Pakistan: ರೈಲು ನಿಲ್ದಾಣದಲ್ಲಿ ಭೀಕರ ಸ್ಫೋಟ… 20 ಮಂದಿ ಮೃ*ತ್ಯು, 30 ಮಂದಿಗೆ ಗಾಯ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Social Media: In this country, people under the age of 16 cannot use Instagram, Facebook!

Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

FIH Star Awards: ಹರ್ಮನ್‌ಪ್ರೀತ್‌, ಶ್ರೀಜೇಶ್‌ಗೆ ಹಾಕಿ ಗೌರವ

FIH Star Awards: ಹರ್ಮನ್‌ಪ್ರೀತ್‌, ಶ್ರೀಜೇಶ್‌ಗೆ ಹಾಕಿ ಗೌರವ

Pro Kabaddi: ಬೆಂಗಾಲ್‌ಗೆ ಬಾಗಿದ ಬೆಂಗಳೂರು ಬುಲ್ಸ್‌

Pro Kabaddi: ಬೆಂಗಾಲ್‌ಗೆ ಬಾಗಿದ ಬೆಂಗಳೂರು ಬುಲ್ಸ್‌

21

Ranji Trophy: ಕರ್ನಾಟಕ-ಬಂಗಾಲ ಪಂದ್ಯ ಡ್ರಾ

19

Kota: ಗೋಪೂಜೆ ಮಾಡಿ ಮೇಯಲು ಬಿಟ್ಟ ಗೋವುಗಳು ಕಳವು

Mangaluru: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

Mangaluru: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.