ದ.ಕ. ಜಿಲ್ಲೆ: ಚರ್ಮಗಂಟು ರೋಗದ ಭೀತಿ: ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ
Team Udayavani, Oct 21, 2022, 6:10 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ. 20ರಿಂದ ನ. 30ರ ವರೆಗೆ ಜಿಲ್ಲೆಯೊಳಗೆ ಮತ್ತು ಹೊರಜಿಲ್ಲೆ ಅಥವಾ ನೆರೆರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಕಾಯಿಲೆಯಾಗಿದೆ. ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಈ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್ ಮಾಡುವಂತೆ ಸಂಬಂಧಿಸಿದವರಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.