ರಬಕವಿ-ಬನಹಟ್ಟಿ: ಕುಡಿತದ ಚಟ ಬಿಡಲಾಗದೆ ನೇಣಿಗೆ ಶರಣು
Team Udayavani, Oct 21, 2022, 8:51 AM IST
ರಬಕವಿ-ಬನಹಟ್ಟಿ: ಮನೆಯೊಂದರ ಮೇಲ್ಛಾವಣಿಯ ಕಟ್ಟಿಗೆಗೆ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸೂರಿನ ಶಾಂತಿನಗರದಲ್ಲಿ ನಡೆದಿದೆ.
ಹೊಸೂರಿನ ಶಿವಲಿಂಗ ಶಿವಪ್ಪ ಕಸ್ತೂರಿ (35) ತನ್ನ ಪಕ್ಕದ ಮನೆಯಲ್ಲಿದ್ದ ಚಿಕ್ಕಮ್ಮನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ದುರ್ದೈವಿ.
ಅತಿಯಾದ ಕುಡಿತದ ಚಟದಿಂದ ಅನಾರೋಗ್ಯಕ್ಕೆ ಗುರಿಯಾಗಿದ್ದ ಕುಡಿತದ ಚಟ ಬಿಡುವಂತೆ ವೈದ್ಯರು ಬುದ್ದಿವಾದ ಹೇಳಿದ್ದರು ಎನ್ನಲಾಗಿದೆ. ಆದರೆ ಕುಡಿತಕ್ಕೆ ದಾಸನಾಗಿದ್ದ ಶಿವಲಿಂಗ ಕುಡಿತದ ಚಟ ಬಿಡಲಾಗದೆ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಿಎಸ್ಐ ರಾಕೇಶ್ ಬಗಲಿ ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.