ಕೈಗಡಿಯಾರಗಳಿಂದ ಮಾಡಿದ ಮಿನಿ ಸ್ಕರ್ಟ್, ಕಲ್ಲುಗಳಿಂದ ಬಿಕಿನಿ ಟಾಪ್ – ಉರ್ಫಿ ಹೊಸ ಅವತಾರ
Team Udayavani, Oct 21, 2022, 4:59 PM IST
ಬಿಗ್ ಬಾಸ್ ಒಟಿಟಿಯಲ್ಲಿ ಭಾಗವಹಿಸುವ ಮೂಲಕ ಮನೆಮಾತಾಗಿರುವ ಉರ್ಫಿ ಜಾವೇದ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಇದರ ಜೊತೆಗೆ ಅವಳ ಬಟ್ಟೆಯ ಆಯ್ಕೆಗಳು ಚರ್ಚೆಯ ವಿಷಯವಾಗಿದೆ!
ಉರ್ಫಿಯ ಬಟ್ಟೆಗಳ ಕಲೆಕ್ಷನ್ ಎಲ್ಲರಂತೆ ಅಲ್ಲ, ಅವರ ಫ್ಯಾಷನ್ ಗಳು ವಿಭಿನ್ನವಾಗಿ ನಕ್ಷತ್ರಗಳಂತೆಯೂ, ಇತ್ತ ಬ್ಲೇಡ್ಗಳಿಂದ ಮಾಡಲ್ಪಟ್ಟಂತೆಯೂ ವಿಚಿತ್ರವಾಗಿರುತ್ತವೆ. ಕೈಗಡಿಯಾರಗಳು, ಗಾಜು, ಕಲ್ಲುಗಳು, ಸುರಕ್ಷತಾ ಪಿನ್ಗಳು, ಚಿಪ್ಪುಗಳು ಅವರ ಬಟ್ಟೆಗಳಾಗುತ್ತವೆ.
View this post on Instagram
ತನ್ನ ಬಟ್ಟೆ ಮತ್ತು ಫ್ಯಾಷನ್ ಗಳಿಂದಲೇ ಟ್ರೋಲ್ ಆದರೂ ಕೆಟ್ಟ ಕಮೆಂಟ್ ಗಳು ಬಂದರೂ ಅದರಿಂದಲೇ ಸುದ್ದಿಯಾಗುವುದು ಮಾತ್ರವಲ್ಲದೆ ಈ ಹಿಂದೆ ಅವರೇ ಹೇಳಿದಂತೆ, ಅವರನ್ನು ಪ್ರೀತಿಸಿ ಅಥವಾ ದ್ವೇಷಿಸಿ, ನೀವು ಅವಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂಬುದಂತು ನಿಜ.
View this post on Instagram
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.