![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 21, 2022, 10:14 PM IST
ಬೆಂಗಳೂರು : ಪೂರ್ವನಿರ್ಧರಿತ ಕಾರ್ಯಕ್ರಮವೊಂದಕ್ಕಾಗಿ ಬಹ್ರೇನ್‌ನಲ್ಲಿರುವ ಕಾರಣ, ಇಂದಿನ ‘ಪುನೀತ ಪರ್ವ’ದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ನಲ್ಲಿ ಪುನೀತ ಪರ್ವ ಕಾರ್ಯಕ್ರಮ ಲೈವ್ ನೋಡುತ್ತಾ ಕಣ್ತುಂಬಿ ಬಂದವು. ನಾನೂ ಅಲ್ಲಿ, ಆ ನೆನಪುಗಳ ನಡುವೆ ಇರಬೇಕಿತ್ತು ಎನ್ನಿಸಿತು. ಅಪ್ಪು ಸರ್ ಕ್ಷಮೆಯಿರಲಿ, ಮೊದಲ ದಿನವೇ ಗಂಧದಗುಡಿಯಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದಾರೆ.
ಇದನ್ನೂ ಓದಿ : ಕುಟುಂಬ ಸಮೇತ ಕಾಂತಾರ ಚಿತ್ರ ವೀಕ್ಷಿಸಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ
ವೇದಿಕೆಯಲ್ಲಿ ಕಾಂತಾರ ನೆನಪಿಸಿದ ಪ್ರಕಾಶ್ ರಾಜ್
‘ಪುನೀತ ಪರ್ವ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಖ್ಯಾತ ನಟ ಪ್ರಕಾಶ್ ರಾಜ್ , ಅಪ್ಪು ಅವರು ಇದ್ದಿದ್ದರೆ ಕಾಂತಾರ ಚಿತ್ರ ತಂಡವನ್ನು ಅಪ್ಪಿಕೊಂಡು ಅಭಿನಂದಿಸುತ್ತಿದ್ದರು. ಅವರು ಇದ್ದಾರೆ ಅಂದುಕೊಳ್ಳುವ, ನಮ್ಮ ಜಾನಪದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ರಿಷಬ್ ಶೆಟ್ಟಿ, ವಿಜಯ್ ಅವರಿಗೆ ಅಭಿನಂದನೆಗಳು ಎಂದರು.
ಸಮಾರಂಭದಲ್ಲಿ ಡಾ. ರಾಜ್ ಕುಟುಂಬಸ್ಥರು, ಸಿಎಂ ಬಸವರಾಜ್ ಬೊಮ್ಮಾಯಿ,ಸಚಿವರು, ದಕ್ಷಿಣ ಭಾರತದ ಖ್ಯಾತ ನಟರು , ಕನ್ನಡ ಚಿತ್ರ ರಂಗದ ನಟ, ನಟಿಯರು ಗಣ್ಯರು ಸಾವಿರಾರು ಮಂದಿ ಅಭಿಮಾನಿಗಳು ಆಗಮಿಸಿದ್ದಾರೆ.
ಪೂರ್ವನಿರ್ಧರಿತ ಕಾರ್ಯಕ್ರಮವೊಂದಕ್ಕಾಗಿ ಬಹ್ರೇನ್‌ನಲ್ಲಿರುವ ಕಾರಣ, ಇಂದಿನ ‘ಪುನೀತಪರ್ವ’ದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಕಾರ್ಯಕ್ರಮ ಲೈವ್ ನೋಡುತ್ತಾ ಕಣ್ತುಂಬಿ ಬಂದವು. ನಾನೂ ಅಲ್ಲಿ, ಆ ನೆನಪುಗಳ ನಡುವೆ ಇರಬೇಕಿತ್ತು ಎನ್ನಿಸಿತು. ಅಪ್ಪು ಸರ್ ಕ್ಷಮೆಯಿರಲಿ,? ಮೊದಲ ದಿನವೇ ಗಂಧದಗುಡಿಯಲ್ಲಿ ಭೇಟಿಯಾಗೋಣಾ. ? #PuneethParva pic.twitter.com/7Lu5Tp94aE
— Rishab Shetty (@shetty_rishab) October 21, 2022
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.