![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 21, 2022, 11:20 PM IST
ಮುಂಬಯಿ: ಫಿಫಾ ಅಂಡರ್-17 ವನಿತಾ ವಿಶ್ವಕಪ್ ಫುಟ್‌ಬಾಲ್ ಪಾಳೆಯದಲ್ಲಿ ಮೊದಲ ಕೊರೊನಾ ಕೇಸ್ ಕಾಣಿಸಿಕೊಂಡಿದೆ.
ಜರ್ಮನಿ ತಂಡದ ಕೋಚ್ ಫ್ರೆಡ್ರಿಕ್ ಕ್ರಾಂಪ್ ಅವರ ಕೋವಿಡ್-19 ಫಲಿತಾಂಶ ಪಾಸಿಟಿವ್ ಬಂದಿದೆ. ಹೀಗಾಗಿ ಅವರು ತಂಡದ ಜತೆ ಕಾಣಿಸಿಕೊಳ್ಳಲಿಲ್ಲ.
ನೆಚ್ಚಿನ ಬ್ರಝಿಲ್ ಎದುರು ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಕ್ವಾರ್ಟರ್ ಫೈನಲ್ ಪಂದ್ಯಕ್ಕೂ ಮುನ್ನ ಈ ಫಲಿತಾಂಶ ಪ್ರಕಟಗೊಂಡಿತು.
“ಈ ಸಂದಿಗ್ಧ ಸ್ಥಿತಿಯನ್ನು ನಾವು ಯಶಸ್ವಿಯಾಗಿ ನಿಭಾಯಿಸಲಿದ್ದೇವೆ. ಬಹಳ ಬೇಗ ಪರಿಸ್ಥಿತಿಗೆ ಹೊಂದಿಕೊಳ್ಳಲಿದ್ದೇವೆ. ನಮ್ಮ ಕೋಚಿಂಗ್ ತಂಡ ಸಾಕಷ್ಟು ಅನುಭವಿ’ ಎಂಬುದಾಗಿ ಫ್ರೆಡ್ರಿಕ್ ಕ್ರಾಂಪ್ ಹೇಳಿದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.