ತೇಜಸ್ ಎಂಕೆ2 ಖರೀದಿಗೆ 16 ದೇಶಗಳು ಉತ್ಸುಕ
Team Udayavani, Oct 22, 2022, 8:30 PM IST
ನವದೆಹಲಿ: ಭಾರತದ ದೇಶಿ ನಿರ್ಮಿತ ಹಗುರ ಯುದ್ಧ ವಿಮಾನ ತೇಜಸ್ ಎಂಕೆ2 ಖರೀದಿಗೆ 16 ದೇಶಗಳು ಉತ್ಸುಕತೆ ತೋರಿವೆ.
ಗುಜರಾತ್‌ನ ಗಾಂಧಿನಗರದಲ್ಲಿ ನಡೆಯುತ್ತಿರುವ ಡಿಫೆನ್ಸ್ ಎಕ್ಸ್‌ಪೊ-2022ರಲ್ಲಿ ಪ್ರದರ್ಶನಗೊಂಡಿರುವ ತೇಜಸ್ ಎಂಕೆ2 ಕುರಿತು ಹೆಚ್ಚಿನ ಮಾಹಿತಿಯನ್ನು ವಿದೇಶಗಳು ಆಪೇಕ್ಷಿಸಿವೆ.
ಇದೇ ವೇಳೆ ಇದರ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೇಜಸ್ ಎಂಕೆ2 ತಯಾರಿಕೆಗೆ ಈ ವರ್ಷದ ಸೆಪ್ಟೆಂಬರ್‌ನಲ್ಲಿ ಭದ್ರತೆಗೆ ಸಂಬಂಧಿಸಿದ ಸಂಪುಟ ಸಭೆಯು ಅನುಮೋದನೆ ನೀಡಿತ್ತು.
4.5 ಪೀಳಿಗೆಯ ಹಗುರ ಯುದ್ಧ ವಿಮಾನವಾಗಿರುವ ತೇಜಸ್ ಎಂಕೆ2ನ ಸುಧಾರಿತ ಆವೃತ್ತಿಯು ವಿನ್ಯಾಸ ಮತ್ತು ಅಭಿವೃದ್ಧಿ ಹಂತದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.