11,300 ಅಡಿ ಎತ್ತರದಲ್ಲಿ ರಸ್ತೆ ಕಾರ್ಮಿಕರೊಂದಿಗೆ ತಂಗಿದ್ದ ಪ್ರಧಾನಿ ಮೋದಿ

Team Udayavani, Oct 23, 2022, 1:04 PM IST

PM Modi stayed with road workers at 11,300 ft altitude in Uttarakhand

ಡೆಹ್ರಾಡೂನ್ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉತ್ತರಾಖಂಡ್‌ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾನಾ ಬಳಿ 11,300 ಅಡಿ ಎತ್ತರದಲ್ಲಿರುವ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ) ಡಿಟ್ಯಾಚ್‌ಮೆಂಟ್ ನಲ್ಲಿ ಸಣ್ಣ ತಾತ್ಕಾಲಿಕ ಶೆಡ್ ನಲ್ಲಿ ಒಂದು ರಾತ್ರಿ ಕಳೆದರು.

ಪೂರ್ವ ನಿಗದಿಯಲ್ಲದ ಕಾರ್ಯಕ್ರಮವಲ್ಲದೆ, ಮೋದಿ ಅವರು ರಸ್ತೆ ನಿರ್ಮಾಣ ಕಾರ್ಮಿಕರೊಂದಿಗೆ ಕಾಲ ಕಳೆಯಲು ನಿರ್ಧರಿಸಿದರು. ಅಲ್ಲದೆ ಅವರಲ್ಲಿ ಒಬ್ಬರಿಗೆ ಕಿಚಡಿ ಮಾಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಸರಳವಾದ ಖಿಚಡಿ, ಮಂಡ್ವೆ ರೊಟ್ಟಿ, ಸ್ಥಳೀಯ ಚಟ್ನಿ ಮತ್ತು ಬಿಆರ್ ಓ ನಲ್ಲಿ ಕೆಲಸ ಮಾಡುವ ಕಾರ್ಮಿಕರು ಬೇಯಿಸಿದ ಖೀರ್ ಸೇವಿಸಿದರು.

ಇದನ್ನೂ ಓದಿ:ಭಾರತ- ಪಾಕ್ ಕದನ: ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದ ರೋಹಿತ್

“ಪ್ರಧಾನಿ ಅವರಿಗಾಗಿ ಯಾವುದೇ ವಿಶೇಷ ವಸ್ತುಗಳನ್ನು ತಂದಿಲ್ಲ, ಅವರು ಡಿಇಟಿ ಅಡುಗೆ ಮನೆಯಲ್ಲಿದ್ದ ಅದೇ ರೇಶನ್ ಸೇವಿಸಿದರು. ಸ್ಥಳೀಯಾಡಳಿತವು ಬದರಿನಾಥ್‌ ನಲ್ಲಿ ಪ್ರಧಾನಿಯರಿಗೆ ವ್ಯವಸ್ಥೆ ಮಾಡಿದ್ದರೂ, ಪ್ರಧಾನ ಮಂತ್ರಿ ಮತ್ತು ಅವರ ವೈಯಕ್ತಿಕ ಸಿಬ್ಬಂದಿ ಡಿಇಟಿಯಲ್ಲಿಯೇ ತಂಗಿದ್ದರು. ಡಿಇಟಿ ರಸ್ತೆ ನಿರ್ಮಾಣ ಕಾರ್ಮಿಕರು ಸಿದ್ದಪಡಿಸಿದ ಆಹಾರವನ್ನು ಸೇವಿಸಿದರು” ಎಂದು ಅಧಿಕಾರಿಯೊಬ್ಬರು ತಿಳಿಸಿದರು.

11,300 ಅಡಿ ಎತ್ತರದಲ್ಲಿ, ರಾತ್ರಿಯಲ್ಲಿ ಶೂನ್ಯ ತಾಪಮಾನದಲ್ಲಿ ಕೊಠಡಿಯನ್ನು ಬೆಚ್ಚಗಾಗಲು ಸಣ್ಣ ಎಲೆಕ್ಟ್ರಿಕ್ ಹೀಟರ್ ಹೊಂದಿರುವ ಸರಳ ಕೋಣೆಯಲ್ಲಿ ಪ್ರಧಾನಿ ಮೋದಿ ತಂಗಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.