ಅನಿವಾರ್ಯ ಇದ್ದವರಿಗೆ ಅಂತರ್‌ ಜಿಲ್ಲಾ ವರ್ಗಾವಣೆಗೆ ಚಿಂತನೆ: ಆರಗ ಜ್ಞಾನೇಂದ್ರ 

Team Udayavani, Oct 23, 2022, 7:48 PM IST

ಅನಿವಾರ್ಯ ಇದ್ದವರಿಗೆ ಅಂತರ್‌ ಜಿಲ್ಲಾ ವರ್ಗಾವಣೆಗೆ ಚಿಂತನೆ: ಆರಗ ಜ್ಞಾನೇಂದ್ರ 

ಶಿರಸಿ: ಅನಿವಾರ್ಯ ಇದ್ದವರಿಗೆ ಅಂತರ್‌ ಜಿಲ್ಲಾ ಪೊಲೀಸ್‌ ವರ್ಗಾವಣೆ ಅವಕಾಶ ಕೊಡುವಂತೆ ಒತ್ತಡವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸ್‌ ಇಲಾಖೆಯಲ್ಲಿ ಬೆಳಗಾವಿ, ಕಲಬುರಗಿ, ರಾಯಚೂರು ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೆಲವರು ಅನಿವಾರ್ಯಕ್ಕೆ ಸಂಖ್ಯೆ ಕಡಿಮೆ ಇದ್ದ ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆಗೆ ಸೇರಿದ್ದಾರೆ. ಎಲ್ಲ ಜಿಲ್ಲೆಯಲ್ಲೂ ಪೊಲೀಸ್‌ ಬಲ ಸಮ ಪ್ರಮಾಣದಲ್ಲಿ ಇರಬೇಕು ಎಂಬ ಕಾರಣಕ್ಕೆ ಅಂತರ್ಜಿಲ್ಲಾ ವರ್ಗಾವಣೆ ಕೈ ಬಿಡುವ ತೀರ್ಮಾನ ಸರ್ಕಾರ ಕೈಗೊಂಡಿತ್ತು. ಆದರೆ, ಮಾಜಿ ಸೈನಿಕರು, ತಂದೆ, ತಾಯಿ, ಪತ್ನಿ, ಪತಿಗಳಿಗೆ ಸಮಸ್ಯೆ ಆಗುವುದು ಗಮನಕ್ಕೆ ಬಂದಿದೆ. ಅಂಥವರ ಸಮಸ್ಯೆ ಪರಿಹರಿಸಬೇಕು ಎಂಬ ಚಿಂತನೆ ನಡೆದಿದೆ. ವರ್ಗಾವಣೆ ನಿರ್ಬಂಧದಿಂದ ಪತಿ, ಪತ್ನಿ, ತಂದೆ, ತಾಯಿ ಕುಟುಂಬಸ್ಥರಿಗೆ ಆಗುವ ಸಮಸ್ಯೆ ಬಗೆಹರಿಸಬೇಕಾಗಿದೆ. ಈ ಬಗ್ಗೆಯೂ ಚಿಂತನೆ ಇದೆ ಎಂದರು.

ಪಿಎಫ್‌ಐ ನಿಷೇಧದ ಬಳಿಕ ಅಲ್ಲಿ ಕಾಣಿಸಿಕೊಂಡವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಹಿಂದೆ ಸಿಮಿ ನಿರ್ಬಂಧಿಸಿದಾಗ ಪಿಎಫ್‌ಐ ಕಾಣಿಸಿಕೊಂಡಿತು. ಪರಮೇಶ ಮೇಸ್ತಾ ಪ್ರಕರಣವನ್ನು ಸಿಬಿಐ ಮರು ತನಿಖೆಗೆ ಸ್ವತಃ ಅವರ ತಂದೆಯೇ ಹೇಳಿದ್ದಾರೆ. ಕೊಲೆ ಹೌದಾ ಅಲ್ಲವಾ ಎಂಬ ಪ್ರಶ್ನೆ ಇದೆ. ಸರ್ಕಾರದ ಮುಂದೆ ಮರು ತನಿಖೆ ಪ್ರಸ್ತಾವ ಇದೆ. ಶಿರಸಿ ಟ್ರಾಫಿಕ್‌ ಠಾಣೆಗೆ ಸ್ವತಃ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯ ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

5-aranthodu

Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-aranthodu

Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.