ಕೆ.ಎಲ್.ರಾಹುಲ್ ಗೆ ಮತ್ತೆ ಕಾಡಿದ ಬ್ಯಾಟಿಂಗ್ ವೈಫಲ್ಯ; ಸಾಮಾಜಿಕ ತಾಣಗಳಲ್ಲಿ ಟ್ರೋಲ್
Team Udayavani, Oct 23, 2022, 7:09 PM IST
ಮೆಲ್ಬರ್ನ್ : ಪಾಕಿಸ್ಥಾನದ ವಿರುದ್ಧದ ವಿಶ್ವಕಪ್ ದೊಡ್ಡ ಪಂದ್ಯದಲ್ಲಿ ಮತ್ತೊಮ್ಮೆ ಕಡಿಮೆ ಸ್ಕೋರ್‌ಗೆ ಔಟಾಗಿರುವ ಕಾರಣ ಭಾರತದ ಆರಂಭಿಕ ಬ್ಯಾಟ್ಸ್ ಮ್ಯಾನ್ ಕೆ.ಎಲ್.ರಾಹುಲ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.
ಗೆಲ್ಲಲು 160 ರನ್‌ಗಳನ್ನು ಬೆನ್ನಟ್ಟಿದ ವೇಳೆ ರಾಹುಲ್ ನಸೀಮ್ ಶಾ ಅವರ ಎಸೆತದಲ್ಲಿ ಬೌಲ್ಡ್ ಆದರು. 8 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿದರು.
ಇದನ್ನೂ ಓದಿ : ಹೇಗೆ ಗೆದ್ದೆವು ಎಂದು ನನಗೆ ತಿಳಿದಿಲ್ಲ.. : ಗೆಲುವಿನ ಬಳಿಕ ಭಾವುಕರಾದ ಕಿಂಗ್ ಕೊಹ್ಲಿ
ಏಷ್ಯಾಕಪ್‌ನಲ್ಲೂ ರಾಹುಲ್ ಇದೇ ಮಾದರಿಯಲ್ಲಿ ಔಟಾಗಿದ್ದರು ಮತ್ತು ಒಂದು ವರ್ಷದ ಹಿಂದೆ, ಅವರು ಶಾಹೀನ್ ಶಾ ಅಫ್ರಿದಿ ಅವರಿಂದ ಕ್ಲೀನ್ ಬೌಲ್ಡ್ ಆಗಿದ್ದರು. ಪಾಕಿಸ್ಥಾನದ ಅಭಿಮಾನಿಗಳು ಕೂಡ ಟ್ವಿಟ್ಟರ್ ನಲ್ಲಿ ರಾಹುಲ್ ಅವರನ್ನು ಟ್ರೋಲ್ ಮಾಡಿದ ನಂತರ ಪ್ರತಿಕ್ರಿಯೆಗಳು ಸುರಿಯುತ್ತಿದ್ದಂತೆ ‘ ರಾಹುಲ್ ಅವರು ಕೆಲವು ಶಾ ಗಳನ್ನು ಎದುರಿಸಲು ಸಾಧ್ಯವಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.
‘ಪ್ರಮುಖ ಆಟಗಳಲ್ಲಿ ನಿರಾಶೆಗೊಳಿಸುವ ಕೆ.ಎಲ್. ರಾಹುಲ್ ಅವರ ಸಾಮರ್ಥ್ಯವನ್ನು ಎಂದಿಗೂ ಕಡಿಮೆ ಅಂದಾಜು ಮಾಡಬೇಡಿ’ ಎಂದು ಹಲವಾರು ಮಂದಿ ಪಂದ್ಯ ಗೆಲ್ಲುವ ಮುನ್ನವೇ ಸಾಮಾಜಿಕ ತಾಣಗಳಲ್ಲಿ ಟ್ರೋಲ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.