ಮೆಲ್ಬರ್ನ್ ಮೈದಾನದಲ್ಲಿ ಭಾರತದ ರಾಷ್ಟ್ರಗೀತೆ; ವಿಡಿಯೋ ವೈರಲ್
Team Udayavani, Oct 24, 2022, 2:55 PM IST
ಮುಂಬಯಿ: ಭಾರತದ ರಾಷ್ಟ್ರಗೀತೆ “ಜನ ಗಣ ಮನ” ಹಾಡಿದಾಗ ಅಥವಾ ನುಡಿಸುವಾಗ ಪ್ರತಿಯೊಬ್ಬ ಭಾರತೀಯನಲ್ಲೂ ದೇಶಭಕ್ತಿ ಮತ್ತು ಹೆಮ್ಮೆಯ ಭಾವವನ್ನು ಪ್ರಚೋದಿಸುತ್ತದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನದೊಂದಿಗಿನ ಕ್ರಿಕೆಟ್ ಪಂದ್ಯವಾದರೆ ದೇಶಭಕ್ತಿಯ ಮೀಟರ್ ಗಗನಕ್ಕೇರುತ್ತದೆ.
ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ಥಾನ ಟಿ 20 ವಿಶ್ವಕಪ್ ಪಂದ್ಯದಲ್ಲೂ ಇದೇ ರೀತಿಯ ದೃಶ್ಯ ಕಂಡುಬಂದಿದ್ದು, ನಾವೆಲ್ಲರೂ ಎದ್ದೇಳುವ ದೇಶ ಮತ್ತು ಗೀತೆ ಎಂಬ ಶೀರ್ಷಿಕೆಯೊಂದಿಗೆ ಮುಂಬೈ ಪೊಲೀಸರು ಟ್ವಿಟರ್‌ನಲ್ಲಿ ಹಂಚಿಕೊಂಡ ಕ್ಲಿಪ್ ವೈರಲ್ ಆಗಿದೆ.
ಭಾರತ ವಿರಾಟ್ ಕೊಹ್ಲಿ ಅವರ ಸಾಹಸದಿಂದ ರೋಚಕ ಜಯ ಸಾಧಿಸಿದ ಪಂದ್ಯಕ್ಕೆ 90 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಸಾಕ್ಷಿಯಾಗಿದ್ದರು. ಭಾರತೀಯರು ಎದ್ದು ನಿಂತು ಭಾರತದ ತ್ರಿವರ್ಣ ಧ್ವಜಗಳನ್ನು ಬೀಸುತ್ತಾ ರಾಷ್ಟ್ರಗೀತೆಯನ್ನು ಹಾಡುತ್ತಿರುವ ದೃಶ್ಯ ಹೆಮ್ಮೆಯ ಕ್ಷಣವಾಗಿತ್ತು. ಇದು ಮೈದಾನದಲ್ಲಿರುವ ಭಾರತೀಯರಿಗೆ ಮಾತ್ರವಲ್ಲದೆ ಜಗತ್ತಿನಾದ್ಯಂತ ಪಂದ್ಯವನ್ನು ವೀಕ್ಷಿಸುತ್ತಿರುವ ಕೋಟ್ಯಂತರ ಭಾರತೀಯರಿಗೆ ‘ಗೂಸ್‌ಬಂಪ್ಸ್’ ಕ್ಷಣವಾಗಿತ್ತು.
आपणा सर्वांच्या अंगावर शहारा आणणारे राष्ट्रगीत आणि आपल्या सगळ्यांच्या मनामनात वसलेला आपला देश.#JaiHind #TeamIndia #IndVsPak2022
VC: @prashantsin pic.twitter.com/WeXp72ieQ2
— मुंबई पोलीस – Mumbai Police (@MumbaiPolice) October 23, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.