ಲೈಕ್‌, ಕಾಮೆಂಟ್‌ಗಾಗಿ ಬಡವಿಯಾದ ಬೆಡಗಿ! ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ಇನ್‌ಫ್ಲೂಯೆನ್ಸರ್‌

Team Udayavani, Oct 25, 2022, 7:30 AM IST

ಲೈಕ್‌, ಕಾಮೆಂಟ್‌ಗಾಗಿ ಬಡವಿಯಾದಳು!

ನವದೆಹಲಿ: ನೀವು ಇನ್‌ಸ್ಟಾಗ್ರಾಂ ಅನ್ನು ಹೆಚ್ಚಾಗಿ ಬಳಸುವುದಾದರೆ ಒಂದು ಮುದ್ದಾದ ಯುವತಿ ಕೆಂಪು ಸೀರೆ ಉಟ್ಟುಕೊಂಡು, ಕೆಂಪು ಗುಲಾಬಿಗಳನ್ನು ಮಾರಾಟ ಮಾಡುವ ವೈರಲ್‌ ಫೋಟೋ, ವಿಡಿಯೋಗಳನ್ನು ಗಮನಿಸಿರಬಹುದು.

ಆದರೆ ಇದೀಗ ಅದೇ ಯುವತಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ರೀತಿ ಹೂವು ಮಾರಿದ್ದು ಹಣ ಸಂಪಾದನೆಗಲ್ಲ, ಬದಲಾಗಿ ಲೈಕ್‌-ಕಾಮೆಂಟ್‌ ಸಂಪಾದನೆಗಾಗಿ. ಸೋಷಿಯಲ್‌ ಮೀಡಿಯಾ ಇನ್‌ಫ್ಲೂಯೆನ್ಸರ್‌ ಒಬ್ಬರು ಮೈ ತುಂಬ ಕಪ್ಪು ಬಣ್ಣದಲ್ಲಿ ಮೇಕಪ್‌ ಮಾಡಿಸಿಕೊಂಡು, ಕಡು ಬಡವಿಯಂತೆ ಬಟ್ಟೆ ತೊಟ್ಟು, ಹೂ ಮಾರುತ್ತಾರೆ. ಅದನ್ನು ವಿಡಿಯೋ ಮಾಡಲೆಂದೇ ಒಂದು ತಂಡ ಯಾರಿಗೂ ತಿಳಿಯದಂತೆ ಸುತ್ತುತ್ತದೆ. ಈ ರೀತಿ ಮೇಕಪ್‌ ಮಾಡಿಸಿಕೊಂಡ ವಿಡಿಯೋವನ್ನೂ ಆ ಇನ್‌ಫ್ಲೂಯೆನ್ಸರ್‌ ಹಂಚಿಕೊಂಡಿದ್ದಾರೆ.

ಈ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಲಾರಂಭಿಸಿದ್ದು, “ಕಪ್ಪು ಬಣ್ಣ ಹಚ್ಚಿಕೊಂಡು ಬಡವರಾಗಬೇಕೆಂಬ ನಿಮ್ಮ ಬುದ್ಧಿ ಸರಿಯಿಲ್ಲ’, “ಪ್ರಚಾರಕ್ಕಾಗಿ ಈ ರೀತಿ ಬಡವರ ಬದುಕನ್ನು ಬಳಸಿಕೊಳ್ಳಬಾರದು’ ಎಂದು ಪ್ರತಿಕ್ರಿಯಿಸಲಾರಂಭಿಸಿದ್ದಾರೆ.

View this post on Instagram

A post shared by ANSHA MOHAN (@ansha_mohan)

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.