ಫಿಲಿಪ್ಸ್ ಸಂಸ್ಥೆಯಿಂದ 4000 ಸಿಬ್ಬಂದಿ ವಜಾ
Team Udayavani, Oct 24, 2022, 7:39 PM IST
ವಾಷಿಂಗ್ಟನ್: ಫಿಲಿಪ್ಸ್ ಸಂಸ್ಥೆಯು 4,000 ಸಿಬ್ಬಂದಿಯನ್ನು ವಜಾ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಸಂಸ್ಥೆಯ ಮುಖ್ಯಸ್ಥರಾಗಿರುವ ರಾಯ್ ಜಾಕೋಬ್ ಅವರು ಪ್ರಕಟಣೆ ಹೊರಡಿಸಿದ್ದಾರೆ.
“ಇದು ಅತ್ಯಂತ ಕಷ್ಟವಾದ ನಿರ್ಧಾರ. ಆದರೆ ಈ ನಿರ್ಧಾರ ತೆಗೆದುಕೊಳ್ಳದೆಯೇ ಬೇರೆ ದಾರಿ ಇಲ್ಲ. ಗುಣಮಟ್ಟ ಹೆಚ್ಚಿಸುವುದಕ್ಕೆ ಹಾಗೆಯೇ ಆರ್ಥಿಕ ಹೊರೆ ತಗ್ಗಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಸಿಬ್ಬಂದಿ ಸಂಖ್ಯೆಯನ್ನು ಕಡಿಮೆ ಮಾಡಲೇಬೇಕಿದೆ. ಹಾಗಾಗಿ ವಿಶ್ವಾದ್ಯಂತ ಒಟ್ಟು 4,000 ಸಿಬ್ಬಂದಿಯನ್ನು ವಜಾ ಮಾಡಲು ನಿರ್ಧರಿಸಿದ್ದೇವೆ. ಶೀಘ್ರವೇ ಆ ಪ್ರಕ್ರಿಯೆ ಆರಂಭವಾಗಲಿದೆ’ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.