23 ಐ ಪೋನ್ ಗಳ ಕಳ್ಳ ಸಾಗಣಿಕೆಗೆ ಯತ್ನ; ಆರೋಪಿ ಬಂಧನ
ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ
Team Udayavani, Oct 24, 2022, 8:17 PM IST
ಬೆಂಗಳೂರು : ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್ನಿಂದ ಆಗಮಿಸಿದ್ದ ಪ್ರಯಾಣಿಕನೊಬ್ಬ 23 ಐ ಪೋನ್ ಗಳನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದಿದ್ದಾನೆ.
ಅನುಮಾನಾಸ್ಪದವಾಗಿ ವರ್ತನೆ ಮಾಡುತ್ತಿದ್ದ ವ್ಯಕ್ತಿಯನ್ನು ನೋಡಿ ಆತನ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ, ಈಗಾಗಲೇ ಕಳ್ಳಸಾಗಣೆ ಮಾಡಿದ್ದ ಪ್ರಕರಣಗಳಲ್ಲಿ ಆರೋಪಿತನು ಭಾಗಿಯಾಗಿರುವ ಕುರಿತು ಅಧಿಕಾರಿಗಳ ಗಮನಕ್ಕೆ ಬಂದಾಗ ಆತನನ್ನು ತೀವ್ರವಾಗಿ ತಪಾಸಣೆ ಮಾಡಲಾಗಿದೆ ಎನ್ನಲಾಗಿದೆ.
ಆತ ತೆಗೆದುಕೊಂಡು ಬಂದಿದ್ದ ಹ್ಯಾಂಡ್ಬ್ಯಾಗ್ನಲ್ಲಿ ಒಟ್ಟು 23 ಐ ಪೋನ್ ಪ್ರೋ ಮ್ಯಾಕ್ಸ್ ಮೊಬೈಲ್ಗಳು ಕಂಡು ಬಂದಿದೆ. ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದ್ದು ಅದರ ಬೆಲೆ 34.47 ಲಕ್ಷ ಎಂದು ಅಂದಾಜು ಮಾಡಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲು ಮಾಡಿ ತನಿಖೆ ಪ್ರಗತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.