ಬೆಳ್ತಂಗಡಿ: ಪಡಂಗಡಿ ಗ್ರಾಮದ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದ ಮೃತ್ಯು
Team Udayavani, Oct 25, 2022, 3:42 PM IST
ಬೆಳ್ತಂಗಡಿ: ಪಡಂಗಡಿ ಗ್ರಾಮದ ಲಾಡಿ ಎಂಬಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದಾಗಿ ಮೃತಪಟ್ಟ ಘಟನೆ ಸಂಭವಿಸಿದೆ.
ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8)ಹಾಗೂ ಸಿನಾನ್ (4)ಎಂಬವರೇ ಮೃತ ಬಾಲಕರಾಗಿದ್ದಾರೆ.
ಮಕ್ಕಳಿಗೆ ಕರಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲಿಯೇ ಇದ್ದರು. ಈ ನಡುವೆ ಇಬ್ಬರು ಮಕ್ಕಳಿಗೂ ಜ್ವರ ತೀವ್ರವಾಗಿದ್ದು ಬಳಿಕ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಒರ್ವಬಾಲಕ ನಿನ್ನೆ ಮೃತ ಪಟ್ಟಿದ್ದು ಇನ್ನೋರ್ವ ಬಾಲಕ ಮಂಗಳವಾರ ಮೃತಪಟ್ಟಿದ್ದಾನೆ. ಮನೆಯ ಇಬ್ಬರು ಮಕ್ಕಳನ್ನೂ ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಸಂಪೂರ್ಣ ಮಾಹಿತಿ ಇನ್ನೂ ಸಿಕ್ಕಿಲ್ಲವಾದರು, ಡೆಂಗ್ಯೂ ಬಾಧಿಸಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.