ಫೈನಿಂಗ್ ಮಿಲ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ: ಅಪಾರ ನಷ್ಟ
Team Udayavani, Oct 26, 2022, 10:39 AM IST
ಹುಣಸೂರು: ಆಕಸ್ಮಿಕ ಬೆಂಕಿ ಬಿದ್ದು ಪೈನಿಂಗ್ ಮಿಷನ್ ಸೇರಿದಂತೆ ಮರಮುಟ್ಟುಗಳು ಬೆಂಕಿಗಾಹುತಿಯಾದ ಘಟನೆ ನಗರದ ಹಳೇ ಕೆ.ಆರ್. ನಗರ ರಸ್ತೆಯ ಕಲ್ಕುಣಿಕೆ ಸರ್ಕಲ್ ಬಳಿಯ ಕಾಳಿಕಾಂಬ ಫೈನಿಂಗ್ ಮಿಲ್ ನಲ್ಲಿ ನಡೆದಿದೆ.
ಕಾಳಿಕಾಂಬ ಫೈನಿಂಗ್ ಮಿಲ್ ನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹತ್ತಿಕೊಂಡು ಫೈನಿಂಗ್ ಮಿಲ್ ನಲ್ಲಿ ಸಂಗ್ರಹಿಸಿದ್ದ ಲಕ್ಷಾಂತರ ರೂ ಬೆಲೆ ಬಾಳುವ ಮರಗಳು ಬೆಂಕಿಗಾಹುತಿಯಾಗಿದ್ದು,ವಿದ್ಯುತ್ ಉಪಕರಣಗಳು, ಪೈನಿಂಗ್ ಯಂತ್ರ ಸಹ ಸುಟ್ಟು ಹೋಗಿದೆ.
ಮಾಹಿತಿ ಮೇರೆಗೆ ಅಗ್ನಿಶಾಮಕ ದಳಸ ಸಿಬ್ಬಂದಿಗಳು ಬೆಂಕಿ ನಂದಿಸಿ ಬೆಂಕಿ ಅಕ್ಕಪಕ್ಕಕ್ಕೆ ಹರಡುವುದನ್ನು ತಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ಹಾಡಹಗಲೇ ಕಾರು ಅಡ್ಡಗಟ್ಟಿ ರಾಬರಿ; ಹಣದೊಂದಿಗೆ ಕಾರು ಕೂಡಾ ದೋಚಿದರು!
Hunasur: ಪ್ರೇಯಸಿಗೆ ಚಿನ್ನ ಖರೀದಿಸಲು ಎಟಿಎಂ ಗೆ ತುಂಬಬೇಕಿದ್ದ ಹಣ ಎಗರಿಸಿದ ಯುವಕ
Mysuru ಮುಟ್ಟುಗೋಲು: 142 ನಿವೇಶನ ಮಾಹಿತಿ ಬಹಿರಂಗಕ್ಕೆ ಸ್ನೇಹಮಯಿ ಕೃಷ್ಣ ಒತ್ತಾಯ
ತ್ರಿವೇಣಿ ಸಂಗಮ ಕುಂಭಮೇಳಕ್ಕೆ 10 ಕೋಟಿ ರೂ. ಪ್ರಸ್ತಾವನೆ: ಸಚಿವ ಮಹದೇವಪ್ಪ
Mysuru: ಸಿದ್ದರಾಮಯ್ಯ ಹೆಸರು ದುರ್ಬಳಕೆಗೆ ಇ.ಡಿ. ಮೂಲಕ ಯತ್ನ; ಯತೀಂದ್ರ