ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗಬೇಕೆಂದು ಬಯಸುತ್ತೇನೆ: ಒವೈಸಿ
ಮನೆ, ಮನೆ ಪ್ರಚಾರ ನಡೆಸಿ ನಂತರ ರೋಡ್ ಶೋ ನಡೆಸಿರುವುದಾಗಿ ವರದಿ ತಿಳಿಸಿದೆ.
Team Udayavani, Oct 26, 2022, 2:58 PM IST
ವಿಜಯಪುರ: ಹಿಜಾಬ್ ಧರಿಸಿದ ಮಹಿಳೆಯೊಬ್ಬಳು ಭಾರತದ ಪ್ರಧಾನಿಯಾಗುವುದನ್ನು ನೋಡಲು ಬಯಸುವುದಾಗಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮುಂಬರುವ ನಗರಪಾಲಿಕೆ ಚುನಾವಣೆಯ ಪ್ರಚಾರ ಕಾರ್ಯದ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಒವೈಸಿ ಮಾತನಾಡಿದ್ದರು.
ಇದನ್ನೂ ಓದಿ:ಸೈಬರ್ ವಂಚಕರಿಂದ ವಾಟ್ಸ್ ಆ್ಯಪ್ ದಂಡ ಪಾವತಿ ಸಂದೇಶ: ಪೊಲೀಸರಿಂದ ಎಚ್ಚರಿಕೆ
ಅಕ್ಟೋಬರ್ 28ರಂದು ನಡೆಯಲಿರುವ ವಿಜಯಪುರದ ನಗರಪಾಲಿಕೆ ಚುನಾವಣೆಯಲ್ಲಿ ಎಐಎಂಐಎಂ ನಾಲ್ಕು ವಾರ್ಡ್ ಗಳಲ್ಲಿ ಸ್ಪರ್ಧಿಸಲಿದೆ. ಈ ಹಿನ್ನೆಲೆಯಲ್ಲಿ ಒವೈಸಿ ಮಂಗಳವಾರ ಮನೆ, ಮನೆ ಪ್ರಚಾರ ನಡೆಸಿ ನಂತರ ರೋಡ್ ಶೋ ನಡೆಸಿರುವುದಾಗಿ ವರದಿ ತಿಳಿಸಿದೆ.
ಭಾರತೀಯ ಜನತಾ ಪಕ್ಷದ ವಕ್ತಾರ ಶೆಹನಾಝ್ ಪೂನಾವಾಲ್ಲಾ ಅಸಾದುದ್ದೀನ್ ಒವೈಸಿಗೆ ತಿರುಗೇಟು ನೀಡಿದ್ದು, ಎಐಎಂಐಎಂ ಪಕ್ಷಕ್ಕೆ ಹಿಜಾಬ್ ಧರಿಸಿದ ಮಹಿಳೆಯನ್ನು ಯಾವಾಗ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.