ಗೋಡೌನ್ ಗೆ ಬೆಂಕಿ; ಸುಟ್ಟು ಹೋಯ್ತು ಆರು ಕಾರು, ಏಳು ಬೈಕ್: ಅವಘಡಕ್ಕೆ ಪಟಾಕಿ ಕಾರಣ?


Team Udayavani, Oct 27, 2022, 9:18 AM IST

fire broke out in a godown in Mumbai’s Girgaon

ಮುಂಬೈ: ಗೋಡೌನ್‌ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಸಮೀಪದ ನಿಲ್ಲಿಸಿದ್ದ ಆರು ಕಾರುಗಳು ಮತ್ತು ಏಳು ಬೈಕ್‌ ಗಳು ಸೇರಿದಂತೆ ಕನಿಷ್ಠ 14 ವಾಹನಗಳು ಸುಟ್ಟು ಭಸ್ಮವಾದ ಘಟನೆ ಅ.26 ರಂದು ಮುಂಬೈನ ಗಿರ್ಗಾಂವ್‌ ನಲ್ಲಿ ನಡೆದಿದೆ.

ವಾಹನಗಳು ಗೋಡೌನ್ ಹೊರಗೆ ನಿಂತಿದ್ದವು. ಜನರು ಬೆಂಕಿ ನಂದಿಸುವ ಮುನ್ನವೇ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಆರು ಕಾರುಗಳು, ಏಳು ಬೈಕ್‌ ಗಳು ಮತ್ತು ಸ್ಕೂಟರ್‌ ಮತ್ತು ಒಂದು ಆಟೋರಿಕ್ಷಾಗೆ ಬೆಂಕಿ ತಾಗಿದೆ.

ಮಾರ್ಗ ಕಿರಿದಾದ ಕಾರಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬರಲು ತಡವಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೂ ಐದು ಅಗ್ನಿಶಾಮಕ ಟ್ಯಾಂಕರ್‌ ಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರಲಾಯಿತು.

ಇದನ್ನೂ ಓದಿ:ಧೂಳಖೇಡ ಬಳಿ ಭೀಕರ ಅಪಘಾತ: ಯಾತ್ರೆಗೆ ತೆರಳುತ್ತಿದ್ದ ದಂಪತಿ ಸಾವು

ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ವರದಿಯಾಗಿದೆ. ಹಲವು ವರ್ಷಗಳಿಂದ ಗೋದಾಮು ಮುಚ್ಚಿದ್ದು, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪಟಾಕಿಗಳೂ ಬೆಂಕಿಗೆ ಕಾರಣವಾಗಿರಬಹುದು ಎಂದು ವರದಿಯಾಗಿದೆ.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.