ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ದುರಂತ ಅಂತ್ಯ
Team Udayavani, Oct 27, 2022, 1:18 PM IST
ಮುದ್ದೇಬಿಹಾಳ: ವಿಷದ ಹಾವು ಕಚ್ಚಿ ಚಿಕಿತ್ಸೆ ಫಲಿಸದೆ ನಾಲ್ಕು ತಿಂಗಳ ಗರ್ಭಿಣಿ ಮೃತಪಟ್ಟಿರುವ ದಾರುಣ ಘಟನೆ ಕುಂಟೋಜಿ ಗ್ರಾಮದಲ್ಲಿ ನಡೆದಿದೆ.
ಎರಡು ಮಕ್ಕಳ ತಾಯಿ ನಿರ್ಮಲಾ ಯಲ್ಲಪ್ಪ ಚಲವಾದಿ (25) ಅಕ್ಟೋಬರ್ 25 ರಂದು ನಸುಕಿನ ಜಾವ 3 ಗಂಟೆಗೆ ಮನೆಯಲ್ಲಿ ಮಲಗಿದ ಸಮಯದಲ್ಲಿ ಹಾವು ಕಚ್ಚಿತ್ತು. ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪರ್ತೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತಳಿಗೆ ಪತಿ, 1 ಗಂಡು 1ಹೆಣ್ಣು ಮಕ್ಕಳಿದ್ದಾರೆ. ಮೃತರ ಮನೆಗೆ ಕಂದಾಯ ನಿರೀಕ್ಷಕ ಮತ್ತು ತಲಾಟಿ ಭೇಟಿ ನೀಡಿ ವರದಿ ಸಂಗ್ರಹಿಸಿದ್ದು ಮಾಹಿತಿಯನ್ನು ಮೇಲಾಧಿಕಾರಿಗೆ ಕಳಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.