ಎಸ್ ಟಿ ಮೀಸಲು: ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸತ್ಕರಿಸಿದ ವಾಲ್ಮೀಕಿ ಶ್ರೀಗಳು
Team Udayavani, Oct 27, 2022, 9:08 PM IST
ಬೆಂಗಳೂರು: ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಮುದಾಯದ ಪರವಾಗಿ ನಿಂತು ನಿರ್ಣಾಯಕ ಪಾತ್ರ ವಹಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಸತ್ಕರಿಸಿದರು.
ಇಂದು ಪಕ್ಷದ ಕಚೇರಿಗೆ ಆಗಮಿಸಿದ ಶ್ರೀಗಳು, ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ತಾವು ನಡೆಸಿದ ಹೋರಾಟಕ್ಕೆ ಬೆಂಬಲ ನೀಡಿದ್ದು ಮಾತ್ರವಲ್ಲದೆ, ಮುಖ್ಯಮಂತ್ರಿ ಆಗಿದ್ದಾಗ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚನೆ ಮಾಡಿ ಮೀಸಲು ಹೆಚ್ಚಳಕ್ಕೆ ಮೂಲ ಕಾರಣರಾಗಿದ್ದಾರೆ ಎಂದು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ಅಭಿನಂದನಾ ಪತ್ರವನ್ನು ಓದಿ ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.