ನಿಯಮ ಪಾಲಿಸದ ಅರಬಿ ಶಾಲೆಗಳ ವಿರುದ್ಧ ಕ್ರಮ: ನಾಗೇಶ್
Team Udayavani, Oct 28, 2022, 6:58 AM IST
ಮಡಿಕೇರಿ: ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು, ವಿಜ್ಞಾನದಂತಹ ವಿಷಯಗಳನ್ನೇ ಬೋಧಿಸದೆ ಇರುವುದು ಕಂಡು ಬಂದಿದೆ. ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಿಕ್ಷಣ ಇಲಾಖೆ ಯಲ್ಲಿ ನೋಂದಾಯಿಸಿಕೊಂಡಿರುವ ಈ ಎಲ್ಲ ಶಾಲೆಗಳು ರಾಜ್ಯ ಶಿಕ್ಷಣ ಇಲಾಖೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇ ಬೇಕು ಎಂದರು.
ಅರಬಿ ಶಾಲೆಗಳ ಇಂತಹ ನೀತಿಯಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಡಕಾಗಿದೆ ಎಂಬ ದೂರುಗಳೂ ಕೇಳಿ ಬಂದಿದೆ. ಸಮಗ್ರ ಮಾಹಿತಿ ಕಲೆ ಹಾಕಿದ ಬಳಿಕ ಶಿಕ್ಷಣ ಇಲಾಖೆಯ ನಿಯಮ ಪಾಲಿಸದ ಸೂಕ್ತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.