ಇಂದು ದಿನಪೂರ್ತಿ ಪುನೀತ್‌ ಸಮಾಧಿ ದರ್ಶನ


Team Udayavani, Oct 28, 2022, 11:48 AM IST

ಇಂದು ದಿನಪೂರ್ತಿ ಪುನೀತ್‌ ಸಮಾಧಿ ದರ್ಶನ

ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ ಮೊದಲ ಪುಣ್ಯಸ್ಮರಣೆ ಸಂದರ್ಭದಲ್ಲಿ ಪುನೀತ್‌ ರಾಜಕುಮಾರ್‌ ಕೊನೆಯ “ಗಂಧದ ಗುಡಿ’ ಡಾಕ್ಯುಮೆಂಟರಿ ಸಿನಿಮಾ ಶುಕ್ರ ವಾ ರ ತೆರೆ ಕಾಣುತ್ತಿದೆ. ಮತ್ತೂಂದೆಡೆ ಪುನೀತ್‌ ಮೊದಲನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಶನಿವಾರ ನಡೆಯಲಿದ್ದು, ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್‌ ರಾಜಕುಮಾರ್‌ ಸಮಾಧಿ ಬಳಿ ಭರದಿಂದ ತಯಾರಿ ನಡೆಯುತ್ತಿದೆ.

ಪುನೀತ್‌ ರಾಜಕುಮಾರ್‌ 1975 ರಲ್ಲಿ ಜನಿಸಿದ್ದರಿಂದ, ಕಂಠೀರವ ಸ್ಟುಡಿಯೋದ ಸುತ್ತಮುತ್ತ ಪುನೀತ್‌ ಅವರ ವಿಭಿನ್ನ ಗೆಟಪ್‌ಗ್ಳಿರುವ ಸುಮಾರು 75 ಕಟೌಟ್‌ ಗಳನ್ನು ನಿಲ್ಲಿಸಲು ಫ್ಯಾನ್ಸ್‌ ನಿರ್ಧರಿಸಿದ್ದಾರೆ.

24 ಗಂಟೆ ಸಮಾಧಿ ದರ್ಶನಕ್ಕೆ ಅವಕಾಶ: “ಗಂಧದ ಗುಡಿ’ ರಿಲೀಸ್‌ ಹಾಗೂ ಪುನೀತ್‌ ರಾಜಕುಮಾರ್‌ ಮೊದಲನೇ ಪುಣ್ಯತಿಥಿ ಅಂಗವಾಗಿ ಕಂಠೀರವ ಸ್ಟುಡಿಯೋ ಸಿಂಗಾರಗೊಳ್ಳುತ್ತಿದೆ. ಪುನೀತ್‌ ಅವರ ಮೊದಲನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಶುಕ್ರವಾರ ಮತ್ತು ಶನಿವಾರ ದಿನಪೂರ್ತಿ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಯಲ್ಲಿ ಅಭಿಮಾನಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ:ಪ್ರಧಾನಿ ಮೋದಿಯನ್ನು ‘ದೇಶಭಕ್ತ’ ಎಂದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಡಾ. ರಾಜಕುಮಾರ್‌, ಪಾರ್ವತಮ್ಮ ರಾಜಕುಮಾರ್‌ ಹಾಗೂ ಪುನೀತ್‌ ರಾಜಕುಮಾರ್‌ ಸಮಾಧಿಯನ್ನು ವಿವಿಧ ಹೂವುಗಳು ಮತ್ತು ಕಲರ್‌ಫ‌ುಲ್‌ ಬೆಳಕುಗಳಿಂದ ಅಲಂಕಾರ ಮಾಡಲಾಗುತ್ತಿದೆ. ಕಂಠೀರವ ಸ್ಟುಡಿಯೋದ ಮುಂಭಾಗದ ರಸ್ತೆಯಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಬಾವುಟಗಳು ರಾರಾಜಿಸಲಿವೆ.

ಸಾಧುಕೋಕಿಲ ತಂಡದಿಂದ ಗಾನ ನಮನ: ಹಾಸ್ಯನಟ ಮತ್ತು ಸಂಗೀತ ನಿರ್ದೇಶಕ ಸಾಧುಕೋಕಿಲ ಮತ್ತು ತಂಡದಿಂದ ಪುನೀತ್‌ ರಾಜಕುಮಾರ್‌ ಸಮಾಧಿಯ ಮುಂದೆ ಮನರಂಜನಾ ಕಾರ್ಯಕ್ರಮ ಜರುಗಲಿದೆ. ಸಾಧು ಕೋಕಿಲಾ ಹಾಗೂ ಅವರ ತಂಡ 24 ಗಂಟೆಗಳ ಕಾಲ ನಿರಂತರ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಅಕ್ಟೋಬರ್‌ 28ರ ಮಧ್ಯರಾತ್ರಿ 12 ಗಂಟೆಯಿಂದ ಈ ಸಂಗೀತ ಕಾರ್ಯಕ್ರಮ ಆರಂಭ ಆಗಲಿದ್ದು, ಅಕ್ಟೋಬರ್‌ 29ರ ಮಧ್ಯರಾತ್ರಿ 12 ಗಂಟೆವರೆಗೆ ಸಂಗೀತ ಕಾರ್ಯಕ್ರಮ ಜರುಗಲಿದೆ. ಪುನೀತ್‌ ರಾಜಕುಮಾರ್‌ ಗೌರವಾರ್ಥ ಈ ಕಾರ್ಯಕ್ರಮವನ್ನು  ಸಾಧುಕೋಕಿಲ ಮತ್ತು ತಂಡ ಹಮ್ಮಿಕೊಂಡಿದೆ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.