ತಿಂಗಳಲ್ಲೇ ಚಾನೆಲ್ಗಳಿಗೆ ದೇಶದಿಂದಲೇ ಅಪ್ಲಿಂಕಿಂಗ್ ವ್ಯವಸ್ಥೆ
Team Udayavani, Oct 28, 2022, 6:27 PM IST
ನವದೆಹಲಿ: ಉಪಗ್ರಹ ಚಾನೆಲ್ಗಳಿಗೆ ಅನುಗುಣವಾಗುವ ನಿಟ್ಟಿನಲ್ಲಿ ಮುಂದಿನ ಒಂದು ತಿಂಗಳ ಅವಧಿಯಲ್ಲಿ ದೇಶದಿಂದ ಅಪ್ಲಿಂಕಿಂಗ್ಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.
ನವದೆಹಲಿಯಲ್ಲಿ ಭಾರತದ ಬಾಹ್ಯಾಕಾಶ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವಚಂದ್ರ “ದೇಶದಲ್ಲಿ ಇರುವ 898 ಟಿವಿ ಚಾನೆಲ್ಗಳ ಪೈಕಿ, 532 ಚಾನೆಲ್ಗಳು ವಿದೇಶಿ ಉಪಗ್ರಹಗಳನ್ನು ಅಪ್ಲಿಂಕಿಂಗ್ ಮತ್ತು ಡೌನ್ಲಿಂಕಿಂಗ್ (ಕಾರ್ಯಕ್ರಮಗಳ ಸಿಗ್ನಲ್ಗಳನ್ನು ವೀಕ್ಷಕರಿಗೆ ಲಭ್ಯವಾಗುವಂತೆ ಮಾಡುವ ಪ್ರಕ್ರಿಯೆ)ಗೆ ಬಳಕೆ ಮಾಡುತ್ತಿವೆ. ಈ ವ್ಯವಸ್ಥೆ ನಮ್ಮ ದೇಶದಲ್ಲಿಲ್ಲ. ಮುಂದಿನ ದಿನಗಳಲ್ಲಿ ದೇಶದಿಂದಲೇ ಚಾನೆಲ್ಗಳಿಗೆ ಇಂಥ ಸೌಲಭ್ಯ ನೀಡುವ ಉದ್ದೇಶ ಇದೆ.
ಈ ಮೂಲಕ ದೇಶವನ್ನು ಅಪ್ಲಿಂಕಿಂಗ್ ಹಬ್ ಆಗಿ ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದೆ. 2011ರಲ್ಲಿ ಈ ನಿಯಮಗಳನ್ನು ಪರಿಷ್ಕರಣೆ ಮಾಡಲಾಗಿತ್ತು. ಮುಂದಿನ ಒಂದು ತಿಂಗಳಲ್ಲಿ ಪರಿಷ್ಕೃತ ನಿಯಮಗಳನ್ನು ಜಾರಿ ಮಾಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.