ಬಾಗಲಕೋಟೆ: ಮಹಾದೇವಿ ಕುರಿ ರಾಜ್ಯಮಟ್ಟಕ್ಕೆ ಆಯ್ಕೆ
Team Udayavani, Oct 29, 2022, 11:57 AM IST
ಬಾಗಲಕೋಟೆ: ಕಳೆದ ಅ.28 ರಂದು ಶುಕ್ರವಾರ ಜಿಲ್ಲೆಯ ಮುಧೋಳದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ 2022 ಮಕ್ಕಳ ಸಮಾಲೋಚನೆ ಸಭೆಯಲ್ಲಿ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾದೇವಿ ಕುರಿ ಭಾಗವಹಿಸಿ ರಾಜ್ಯಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಸಮಲೋಚನಾ ಸಭೆಗೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ ಸೇರಿದಂತೆ ಊರಿನ ಗ್ರಾಮಸ್ಥರು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸರ್ವ ಶಿಕ್ಷಕರು, ಎಸ್.ಡಿ.ಎಂ.ಸಿ.ಪದಾಧಿಕಾರಿಗಳು, ಮಕ್ಕಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.