ಫುಟ್‌ಪಾತ್‌ನಲ್ಲಿ ವಾಹನ ನಿಲ್ಲಿಸಿದರೆ ಲಾಕ್‌!


Team Udayavani, Oct 29, 2022, 12:23 PM IST

12

ಮಹಾನಗರ: ನಗರದ ಫುಟ್‌ಪಾತ್‌ಗಳಲ್ಲಿ ವಾಹನ ನಿಲ್ಲಿಸುವವರ ವಿರುದ್ಧ ಸಂಚಾರ ಪೊಲೀಸರು ಶುಕ್ರವಾರವೂ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ರೀತಿ ನಿಲ್ಲಿಸಿದ ವಾಹನಗಳನ್ನು ಲಾಕ್‌ ಮಾಡಲಾಗುತ್ತಿದೆ.

ನಗರದ ಹಲವು ಕಡೆಗಳಲ್ಲಿ ಮಂಗಳೂರು ಪಾಲಿಕೆ, ಸ್ಮಾರ್ಟ್‌ಸಿಟಿಯಿಂದ ವ್ಯವಸ್ಥಿತ ಫುಟ್‌ಪಾತ್‌ ನಿರ್ಮಾಣ ಮಾಡಲಾಗಿದೆ. ಆದರೆ ಬಹುತೇಕ ಕಡೆಗಳಲ್ಲಿ ಆ ಫುಟ್‌ಪಾತ್‌ಗಳು ಪಾದಚಾರಿಗಳಿಗೆ ಅನುಕೂಲವಾಗುತ್ತಿಲ್ಲ. ಬದಲಾಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗಿದ್ದು, ಸಂಚಾರಿ ಪೊಲೀಸರು ಇದೀಗ ಎಚ್ಚೆತ್ತು ವಿವಿಧ ಕಡೆಗಳಲ್ಲಿ ಕಾರ್ಯಾ ಚರಣೆಗೆ ಮುಂದಾಗಿದ್ದಾರೆ.

ಇನ್ನು ಕೆಲವು ಕಡೆಗಳಲ್ಲಿ ಫುಟ್‌ಪಾತ್‌ ರಸ್ತೆಯ ಮಟ್ಟದಲ್ಲೇ ಇರುವ ಕಾರಣ, ವಾಹನಗಳನ್ನು ನಿಲ್ಲಿಸಲು ಅನುಕೂಲಕರವಾಗಿದೆ. ನಗರದ ಕೆಲವೊಂದು ರಸ್ತೆ ಗಳಲ್ಲಿರುವ ಫುಟ್‌ಪಾತ್‌ನಲ್ಲಿ ವಾಹನ ಗಳು ಸಂಚರಿಸುತ್ತಿದ್ದು, ಇದರಿಂದ ಪಾದ ಚಾರಿಗಳಿಗೆ ಅಪಾಯ ಎದುರಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನಗರದ ವಿವಿಧ ಕಡೆಗಳಲ್ಲಿನ ಫುಟ್‌ಪಾತ್‌ನಲ್ಲಿ ಬೊಲಾರ್ಡ್ಸ್‌ ಅಳವಡಿಸಲು ಮಹಾನಗರ ಪಾಲಿಕೆ ನಿರ್ಧರಿಸಿದೆ. ಈಗಾಗಲೇ ಎಂ.ಜಿ. ರಸ್ತೆ, ಪಿವಿಎಸ್‌ ಜಂಕ್ಷನ್‌ ಸಹಿತ ಹಲವು ಕಡೆಗಳಲ್ಲಿ ಅಳವಡಿಸಲಾಗಿದೆ.

ಟಾಪ್ ನ್ಯೂಸ್

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.