ಪುನೀತ್ ಪ್ರಥಮ ಪುಣ್ಯಸ್ಮರಣೆ: ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಭಾವುಕ ಪತ್ರ
Team Udayavani, Oct 29, 2022, 6:14 PM IST
ಬೆಂಗಳೂರು: ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿದ್ದಾರೆ. “ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ.
ಇದನ್ನೂ ಓದಿ:ಚುನಾವಣೆಗೆ ಮೊದಲೊಂದು ಮಾಸ್ಟರ್ ಸ್ಟ್ರೋಕ್: ಗುಜರಾತ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ?
ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ.
View this post on Instagram
ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು’ ಎಂದು ಬರೆದಿರುವ ಅಶ್ವಿನಿ ಪುನೀತ್ ರಾಜಕುಮಾರ್ ತಮ್ಮ ಪತ್ರವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.