ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಕನ್ನಡದಲ್ಲಿ ಕೇಜ್ರಿವಾಲ್ ಟ್ವೀಟ್
ಪುನೀತ್ ರಾಜಕುಮಾರ್ ಅವರ ಪುಣ್ಯತಿಥಿಯಾಗಿರುವ ಇಂದು ಅವರನ್ನು ನಾನು ನೆನಪಿಸಿಕೊಳ್ಳುತ್ತೇನೆ.
Team Udayavani, Oct 29, 2022, 6:25 PM IST
ಬೆಂಗಳೂರು: ಪುನೀತ್ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು, ವಿವಿಧ ಕ್ಷೇತ್ರಗಳ ಗಣ್ಯರು ಪುನೀತ್ ಅವರನ್ನು ಸ್ಮರಿಸಿಕೊಂಡಿದ್ದಾರೆ. ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್, ಕೂಡ ಅಪ್ಪುವನ್ನು ನೆನಪು ಮಾಡಿಕೊಂಡಿದ್ದು, ಟ್ವೀಟ್ ಮಾಡಿ ಗಮನಸೆಳೆದರು.
ಇದನ್ನೂ ಓದಿ:ಪುನೀತ್ ಪ್ರಥಮ ಪುಣ್ಯಸ್ಮರಣೆ: ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಭಾವುಕ ಪತ್ರ
“ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನಗಳು’ ಎಂದು ಬರೆದುಕೊಂಡಿರುವ ಕೇಜ್ರಿವಾಲ್, “ಡಾ. ಪುನೀತ್ ರಾಜಕುಮಾರ್ ಅವರ ಪುಣ್ಯತಿಥಿಯಾಗಿರುವ ಇಂದು ಅವರನ್ನು ನಾನು ನೆನಪಿಸಿಕೊಳ್ಳುತ್ತೇನೆ.
ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ.
I profoundly remember the Icon – Dr Puneeth Rajkumar on his death anniversary.
His movies, songs, kindness & social works make us feel he never left us. He will always be a power star of #Karunadu #AppuLivesOn #DrPunithRajkumar
— Arvind Kejriwal (@ArvindKejriwal) October 29, 2022
ಅವರು ನಟಿಸಿರುವ ಸಿನಿಮಾ, ಹಾಡುಗಳು ಮತ್ತು ಸಾಮಾಜಿಕ ಕಾರ್ಯಗಳು ಅವರು ನಮ್ಮನ್ನು ಎಂದಿಗೂ ಬಿಟ್ಟು ಹೋಗಿಲ್ಲ ಎಂದು ಅನಿಸುತ್ತದೆ. ಅವರು ಯಾವತ್ತೂ ಪವರ್ ಸ್ಟಾರ್ ಆಗಿಯೇ ಇರುತ್ತಾರೆ’ ಎಂದು ಪುನೀತ್ ಗುಣಗಾನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.