ಮೀಸಲಾತಿ ವಿಚಾರಕ್ಕೆ ಹೋರಾಟದ ಅಗತ್ಯವಿಲ್ಲ : ಸಚಿವ ಕೆ.ಸಿ.ನಾರಾಯಣಗೌಡ
Team Udayavani, Oct 29, 2022, 8:57 PM IST
ಮಂಡ್ಯ: ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿ ಸಿದಂತೆ ಹೋರಾಟ ಅಗತ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಮೀಸಲಾತಿ ಹೆಚ್ಚಳಕ್ಕೆ ಪ್ರಯತ್ನಿಸಲಾಗುವುದು ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ನಗರದಲ್ಲಿ ಮೃತ್ತಿಕೆ ಸಂಗ್ರಹ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಂಜಾವಧೂತ ಸ್ವಾಮೀಜಿ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೂ ಹೋರಾಟ ಅಗತ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಮೀಸಲಾತಿ ಹೋರಾಟಕ್ಕೆ ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು. ಕೇಂದ್ರ ಸರ್ಕಾರದ ಒಪ್ಪಿಗೆ ಬೇಕಾಗಿರುವುದರಿಂದ ಸ್ವಲ್ಪ ಸಮಯ ಹಿಡಿಯಬಹುದು. ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಖಂಡಿತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ಸರ್ಕಾರಿ ಉದ್ಯೋಗಿಗಳ ಸಂಖ್ಯೆ ಶೀಘ್ರವೇ ಹೆಚ್ಚಳ; ದೇಶದಲ್ಲಿ ಉದ್ಯೋಗ ಪರ್ವ ಆರಂಭ: ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Bellary; ಪ್ರಿಯಾಂಕ್ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.