ಕಲಬುರಗಿಯಲ್ಲಿ ವಿರಾಟ ಹಿಂದುಳಿದ ಸಮಾವೇಶಕ್ಕೆ ಕ್ಷಣಗಣನೆ
Team Udayavani, Oct 30, 2022, 11:30 AM IST
ಕಲಬುರಗಿ: ರಾಜ್ಯದ ಒಬಿಸಿ ಸಮುದಾಯಗಳ ಇತಿಹಾಸದಲ್ಲಿ ಸುವರ್ಣ ದಿನವೆಂದೇ ಕರೆಯುತ್ತಿರುವ ಬಿಜೆಪಿ ಹಿಂದುಳಿದ ವರ್ಗಗಳ ವಿರಾಟ ಸಮಾವೇಶಕ್ಕೆ ಕ್ಷಣಗಣನೆ ಶುರುವಾಗಿದೆ.
ನಾಡಿನ ಎಲ್ಲ ಜಿಲ್ಲೆಗಳಿಂದ ಜನ ಹರಿದು ಬರುತ್ತಿದ್ದಾರೆ. ಮೈಸೂರು, ಮಂಡ್ಯ , ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿಯ ಒಬಿಸಿ ಸಮುದಾಯದ ಬಂಧುಗಳು ರಾತ್ರಿಯೇ ಬಂದಿದ್ದಾರೆ.
ಮುಖ್ಯ ವೇದಿಕೆಯಲ್ಲಿ 11 ಗಂಟೆಯ ಹೊತ್ತಿಗೆ ತುಸು ಜನರು ಕಾಣಿಸುತ್ತಿದ್ದು, ಊಟದ ಮಾತೇ ಮಾಣಿಕೇಶ್ವರಿ ದಾಸೋಹ ಮಂಟಪದಲ್ಲಿ ಜನರು ತುಂಬಿದ್ದಾರೆ. ಜಿಲ್ಲೆಯ ನಾನಾ ಕಡೆಗಳಿಂದ ಬಂದಿರುವ ಜನರು ತುಂಬಾ ಹುರುಪಿನಿಂದ ಓಡಾಡುತ್ತಿದ್ದಾರೆ.
5 ಲಕ್ಷಕ್ಜಿಂತ ಹೆಚ್ಚಿನ ಜನ ಬರುವ ನಿರೀಕ್ಷೆಗೆ ತುಸು ಹಿನ್ನಡೆಯಾಗುವ ಸಾಧ್ಯತೆಗಳು ಕಂಡು ಬರುತ್ತಿವೆ. ಊಟದ ಮನೆಯಲ್ಲಿ ಕುಡಿವ ನೀರು, ನೆರಳಿನ ವ್ಯವಸ್ಥೆ ಇದೆ.
ಪೊಲೀಸ್ ಬಂದೋ ಬಸ್ತ್
ಇಡೀ ಸಮಾವೇಶದ ಭದ್ರತೆಗಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎರಡು ಡಿಸಿಪಿ, 31 ಸಿಪಿಐ, 70 ಪಿಎಸ್ ಐ, 80 ಪೇದೆಗಳು, ನಾಲ್ಕು ಕೆಎಸ್ಆರ್ ಪಿ ತುಕಡಿ ಕೆಲಸಕ್ಕೆ ನಿಯೋಜಿಸಲಾಗಿದೆ ಎಂದು ಕಮಿಷನರ್ ಡಾ. ರವಿಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.