ಅಪಘಾತಗೊಂಡ ಟ್ಯಾಂಕರ್ ನಲ್ಲಿ ಪೆಟ್ರೋಲ್ ತೆಗೆಯುವ ವೇಳೆ ಟ್ಯಾಂಕರ್ ಸ್ಫೋಟ: ನಾಲ್ವರು ಸಜೀವ ದಹನ
ಡಜನ್ ಗಟ್ಟಲೆ ಜನರಿಗೆ ಗಂಭೀರ ಗಾಯ
Team Udayavani, Oct 30, 2022, 12:44 PM IST
ಗುವಾಹಟಿ : ಶನಿವಾರ ಸಂಜೆ ಮಿಜೋರಾಂನ ತುಯಿರಿಯಲ್ ಏರ್‌ಫೀಲ್ಡ್ ಬಳಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು ಡಜನ್ ಗಟ್ಟಲೆ ಜನ ಗಾಯಗೊಂಡಿದ್ದಾರೆ.
ರಾಜ್ಯದ ರಾಜಧಾನಿ ಐಜ್ವಾಲ್‌ನಿಂದ ಪೂರ್ವಕ್ಕೆ 18 ಕಿಲೋಮೀಟರ್ ದೂರದಲ್ಲಿರುವ ತುಯಿರಿಯಲ್ ಗ್ರಾಮದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಟ್ಯಾಂಕರ್ ಅಪಘಾತಗೊಂಡಿದೆ. ಈ ವೇಳೆ ಪೆಟ್ರೋಲ್ ಸೋರಿಕೆಯಾಗಿದೆ ಇದನ್ನು ಗಮನಿಸಿದ ಸ್ಥಳೀಯರು ಪೆಟ್ರೋಲ್ ತುಂಬಿಸಲು ಮುಗಿಬಿದ್ದಿದ್ದಾರೆ ದುರದೃಷ್ಟವಶಾತ್ ಈ ವೇಳೆ ಪೆಟ್ರೋಲ್ ಟ್ಯಾಂಕರ್ ಬೆಂಕಿ ಹೊತ್ತಿಕೊಂಡು ಸ್ಪೋಟಗೊಂಡಿದೆ ಪರಿಣಾಮ ನಾಲ್ವರು ಸಜೀವ ದಹನಗೊಂಡರೆ ಡಜನ್ ಗಟ್ಟಲೆ ಜನ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ವೇಳೆ ಘಟನಾ ಸ್ಥಳದಲ್ಲಿದ್ದ ಕಾರು ಬೈಕ್ ಗಳಿಗೂ ಬೆಂಕಿ ಹೊತ್ತಿಗೊಂಡಿದೆ, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಾರ ಪಡಬೇಕಾಯಿತು.
ರಸ್ತೆ ಅಪಘಾತ ಹೇಗಾಯಿತು ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ನೋ ಬಾಲ್ ಡ್ರಾಮಾ.. ಜಿಂಬಾಬ್ವೆ ವಿರುದ್ಧ ರೋಚಕ ಪಂದ್ಯದಲ್ಲಿ ಗೆದ್ದ ಬಾಂಗ್ಲಾದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
We don’t talk; ಧೋನಿ ಜತೆಗಿನ ಮುನಿಸಿನ ಬಗ್ಗೆ ಮಾತನಾಡಿದ ಭಜ್ಜಿ!
Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
Ballari: ದೌರ್ಜನ್ಯ, ಹಿಂಸಾಚಾರ ಖಂಡಿಸಿ ಬಳ್ಳಾರಿ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ
Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್ ಅಲಿ ಪುತ್ರ ಬಂಧನ
Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.