ಭಾರತ್ ಜೋಡೋ ಯಾತ್ರೆ ವೇಳೆ ಓಡಿದ ರಾಹುಲ್ ಗಾಂಧಿ; ವಿಡಿಯೋ ವೈರಲ್
Team Udayavani, Oct 30, 2022, 9:09 PM IST
ತೆಲಂಗಾಣ:ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಏಕಾಏಕಿ ಓಡಿದ್ದಾರೆ.
ಗಾಬರಿಯಾಗಬೇಡಿ. ತೆಲಂಗಾಣದ ಗೊಲ್ಲಪಲ್ಲಿ ಎಂಬಲ್ಲಿ ಭಾನುವಾರ ಪಾದಯಾತ್ರೆ ಪ್ರಗತಿಯಲ್ಲಿ ಇರುವಂತೆ ರಾಹುಲ್ ಅವರು ಓಡಲಾರಂಭಿಸಿದ್ದಾರೆ. ಅವರ ಜತೆಯಲ್ಲಿ ವಿದ್ಯಾರ್ಥಿಗಳೂ ಇದ್ದರು. ಇದರಿಂದಾಗಿ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದವರೂ ಕೂಡ ಓಡಬೇಕಾಯಿತು.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ ರೆಡ್ಡಿ, ಭದ್ರತೆಯ ಉಸ್ತುವಾರಿ ಹೊತ್ತಿದ್ದವರೆಲ್ಲ ಬಿರುಸಿನ ನಡಿಗೆಯಲ್ಲಿ ತೊಡಗಿದ್ದವರು ವಯನಾಡ್ ಸಂಸದರನ್ನು ಅನುಸರಿಸಬೇಕಾಯಿತು.
ತೆಲಂಗಾಣದಲ್ಲಿ ಯಾತ್ರೆ ಭಾನುವಾರ 5ನೇ ದಿನ ಪ್ರವೇಶ ಮಾಡಿದೆ. ಓಟದ ವಿಡಿಯೋ ಮತ್ತು ಫೋಟೋ ವೈರಲ್ ಆಗಿದೆ. ಅದರ ಬಗ್ಗೆ ಪರ ಮತ್ತು ವಿರೋಧವಾಗಿ ಟ್ವಿಟರ್ನಲ್ಲಿ ಕಮೆಂಟ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ
Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.