ಶಿಡ್ಲಘಟ್ಟ: ಜಂಗಮಕೋಟೆ ಗ್ರಾ.ಪಂ. ಉಪಚುನಾವಣೆ; ಮಂಜಮ್ಮ ನಾರಾಯಣ ಸ್ವಾಮಿ ಗೆಲುವು
Team Udayavani, Oct 31, 2022, 12:51 PM IST
ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಗ್ರಾಮ ಪಂಚಾಯತ್ ಜಂಗಮಕೋಟೆ-5ರ ಸ್ಥಾನದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಮಂಜಮ್ಮ ನಾರಾಯಣಸ್ವಾಮಿ 402 ಮತಗಳು ಪಡೆದು ಜಯ ಗಳಿಸಿದ್ದಾರೆ ಎಂದು ಚುನಾವಣಾಧಿಕಾರಿ ಚಂದ್ರಪ್ಪ ಘೋಷಿಸಿದ್ದಾರೆ.
ಅನುಸೂಚಿತ ಜಾತಿಗೆ ಮೀಸಲಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮಂಜಮ್ಮ ನಾರಾಯಣಸ್ವಾಮಿ ಅವರು ಜಯ ಗಳಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜೆ.ಎನ್.ನರಸಿಂಹಯ್ಯ(ಮೇಸ್ತ್ರೀ) ಅವರು 379,ಅಂರೀಶ್(ರೆಬೆಲ್) 2, ಪುಷ್ಪ ಮನೋಜ್ 120 ಮತಗಳು ಪಡೆದಿದ್ದಾರೆ. ಇನ್ನೂ 16 ಮತಗಳು ತಿರಸ್ಕೃತ ಗೊಂಡಿವೆ.
ಶಿಡ್ಲಘಟ್ಟ ತಾಲೂಕು ಕಚೇರಿಯಲ್ಲಿ ಮತ ಎಣಿಕೆಗಳ ಕಾರ್ಯ ಪೂರ್ಣಗೊಂಡಿದ್ದು, ಸಿಪಿಐ ನಂದ ಕುಮಾರ್ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸತೀಶ್, ನಗರ ಪೊಲೀಸ್ ಠಾಣೆಯ ಪಿಎಸ್ಐ ಸುನಿಲ್ ಹಾಗೂ ಅಪರಾಧ ವಿಭಾಗದ ಪಿಎಸ್ಐ ಪದ್ಮಾವತಿ ಸೂಕ್ತ ಪೊಲೀಸ್ ಬಂದೋಬಸ್ ವ್ಯವಸ್ಥೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.