ನ್ಯೂಜಿಲ್ಯಾಂಡ್ ಮತ್ತು ಬಾಂಗ್ಲಾ ಸರಣಿಗಳಿಗೆ ಟೀಮ್ ಇಂಡಿಯಾ ಪ್ರಕಟ
ಪಾಂಡ್ಯ, ಧವನ್ ಗೆ ನಾಯಕತ್ವ , ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
Team Udayavani, Oct 31, 2022, 8:03 PM IST
ನವದೆಹಲಿ : ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ನ್ಯೂಜಿ ಲ್ಯಾಂಡ್ ಮತ್ತು ಬಾಂಗ್ಲಾದೇಶ ವಿರುದ್ಧದ ಮುಂಬರುವ ಸರಣಿಗಳಿಗೆ ಭಾರತ ತಂಡವನ್ನು ಸೋಮವಾರ ಆಯ್ಕೆ ಮಾಡಿದೆ.
ನ್ಯೂಜಿಲ್ಯಾಂಡ್ ಟಿ 20 ಸರಣಿಗೆ ಭಾರತ ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್(ಉಪನಾಯಕ, ವಿಕೆಟ್ ಕೀಪರ್ ), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್. ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.
ನ್ಯೂಜಿಲ್ಯಾಂಡ್ ಏಕದಿನ ಸರಣಿಗೆ ಭಾರತ ತಂಡ
ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶ ಸರಣಿಗೆ ಏಕದಿನ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್ , ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್.
ಬಾಂಗ್ಲಾದೇಶ ಟೆಸ್ಟ್‌ಗೆ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್ , ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.
ಭಾರತವು ನವೆಂಬರ್ 18 ರಿಂದ ನ್ಯೂಜಿಲ್ಯಾಂಡ್ ನಲ್ಲಿ ಮೂರು ಟಿ 20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲು ನಿರ್ಧರಿಸಿದೆ. ನ್ಯೂಜಿಲ್ಯಾಂಡ್ ಪ್ರವಾಸದ ನಂತರ ಬಾಂಗ್ಲಾದೇಶ ಪ್ರವಾಸವನ್ನು ಡಿಸೆಂಬರ್ 4 ರಂದು ಪ್ರಾರಂಭಿಸಲಿದೆ. ರೋಹಿತ್ ಶರ್ಮಾ ನಾಯಕತ್ವದ ತಂಡವು ಬಾಂಗ್ಲಾದೇಶದಲ್ಲಿ ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.