ಮೆಟಾ ಮಾಲೀಕತ್ವದ ಇನ್‌ಸ್ಟಾಗ್ರಾಂನಲ್ಲಿ ಮತ್ತೆ ತೊಂದರೆ
Team Udayavani, Oct 31, 2022, 10:30 PM IST
ನವದೆಹಲಿ: ಮೆಟಾ ಮಾಲೀಕತ್ವದ ಇನ್‌ಸ್ಟಾ ಗ್ರಾಂಗೆ ಸೋಮವಾರ ಮತ್ತೆ ತಾಂತ್ರಿಕ ತೊಂದರೆ ಉಂಟಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಮಂದಿ ಬರೆದುಕೊಂಡಿದ್ದಾರೆ.
ಇನ್ನು ಕೆಲವರು ತಮ್ಮ ಖಾತೆ ಸಸ್ಪೆಂಡ್ ಆಗಿದೆ ಎಂದೂ ದೂರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೆಟಾ ವಕ್ತಾರರು “ಸಮಸ್ಯೆಯ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಶೀಘ್ರವೇ ಅದನ್ನು ಪರಿಹರಿಸಲಾಗುತ್ತದೆ’ ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಫೇಸ್‌ಬುಕ್, ವಾಟ್ಸ್‌ಆ್ಯಪ್, ಇನ್‌ಸ್ಟಾಗ್ರಾಂ ಜಗತ್ತಿನಾದ್ಯಂತ ಎರಡು ಗಂಟೆಗಳ ಕಾಲ ಸ್ತಬ್ದಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.