ಚೀನದಿಂದ ಎರಡನೇ ಲ್ಯಾಬ್ ಮಾಡ್ಯೂಲ್ ಯಶಸ್ವಿ ಉಡಾವಣೆ
Team Udayavani, Oct 31, 2022, 11:00 PM IST
ಬೀಜಿಂಗ್: ಚೀನ ತನ್ನ ಮಹಾತ್ವಾಕಾಂಕ್ಷೆಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ ನಿಟ್ಟಿನಲ್ಲಿ ಎರಡನೇ ಲ್ಯಾಬ್ ಮಾಡ್ಯೂಲ್ ಅನ್ನು ಅಂತರಿಕ್ಷಕ್ಕೆ ಸೋಮವಾರ ಯಶಸ್ವಿಯಾಗಿ ಉಡಾಯಿಸಿದೆ.
ಮೆಂಗಿrಯನ್ ಎಂಬ ಹೆಸರಿನ ಲ್ಯಾಬ್ ಮಾಡ್ಯೂಲ್ ಅನ್ನು ಚೀನದ ದೊಡ್ಡ ರಾಕೆಟ್ ಲಾಂಚರ್‌ಗಳಲ್ಲಿ ಒಂದಾದ ಲಾಂಗ್ ಮಾರ್ಚ್-5ಬಿ ವೈ4 ರಾಕೆಟ್ ಮೂಲಕ ಚೀನಾದ ದಕ್ಷಿಣ ದ್ವೀಪ ಪ್ರಾಂತ್ಯ ಹೈನಾನ್‌ನ ಕರಾವಳಿಯಲ್ಲಿರುವ ವೆಂಗ್‌ಚಾಕ್ ಬಾಹ್ಯಾಕಾಶ ಉಡಾವಣಾ ಸ್ಥಳದಿಂದ ಉಡಾಯಿಸಲಾಗಿದೆ.
ರಾಕೆಟ್ ಉಡಾವಣೆಯಾದ 10 ನಿಮಿಷದಲ್ಲಿ ಬಾಹ್ಯಾಕಾಶದಲ್ಲಿ ನಿಗದಿಪಡಿಸಿದ ಸ್ಥಳಕ್ಕೆ ಯಶಸ್ವಿಯಾಗಿ ಸೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.