ಹೂಡಿಕೆದಾರರ ಸಮಾವೇಶ ಆರ್ಥಿಕ ಚಟುವಟಿಕೆಗಳ ದಿಕ್ಸೂಚಿ: ಮುಖ್ಯಮಂತ್ರಿ
Team Udayavani, Oct 31, 2022, 11:45 PM IST
ಬೆಂಗಳೂರು: ನವೆಂಬರ್ 2ರಿಂದ ಮೂರು ದಿನಗಳ ಕಾಲ ನಡೆಯಲಿರುವ ಬಂಡವಾಳ ಹೂಡಿಕೆದಾರರ ಸಮಾವೇಶ ರಾಜ್ಯದಲ್ಲಿ ಮುಂದಿನ 5 ವರ್ಷಗಳ ಕಾಲ ಆರ್ಥಿಕ ಚಟುವಟಿಕೆಗಳ ಕುರಿತ ದಿಕ್ಸೂಚಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮಾವೇಶದಲ್ಲಿ ವಿಶ್ವದ ಪ್ರಮುಖ ಉದ್ಯಮಿಗಳು, ಉದ್ದಿಮೆಯ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಿದ್ದು, ಹೆಚ್ಚಿನ ಬಂಡವಾಳ ಹೂಡಿಕೆ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬಂಡವಾಳ ಹೂಡಲು ಈಗಾಗಲೇ ಬಹಳಷ್ಟು ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಅವರ ಯೋಜನೆಗಳ ಅನುಮೋದನೆಯನ್ನೂ ಮಾಡಲಾಗಿದೆ ಎಂದು ಹೇಳಿದರು.
ನವೀಕರಿಸಬಹುದಾದ ಇಂಧನ, ಸೆಮಿಕಂಡಕ್ಟರ್, ಏರೋಸ್ಪೇಸ್, ರಕ್ಷಣ ಕ್ಷೇತ್ರ ಮುಂತಾದ ಪ್ರಮುಖ ಕ್ಷೇತ್ರಗಳ ಸವಾಲುಗಳು ಹಾಗೂ ಬೆಳವಣಿಗೆ ಬಗ್ಗೆ ಸಮಾವೇಶದಲ್ಲಿ ಚರ್ಚಾ ಗೋಷ್ಠಿಗಳು ನಡೆಯಲಿವೆ. ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪರಿಣಿತರು ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.