CNG ಆವೃತ್ತಿಯಲ್ಲಿ ಬಿಡುಗಡೆಯಾದ ಬಲೆನೊ… 30 ಕಿ.ಮೀ ಮೈಲೇಜ್: ಬೆಲೆ ಎಷ್ಟು ಗೊತ್ತಾ ?

Team Udayavani, Nov 1, 2022, 11:37 AM IST

CNG ಆವೃತ್ತಿಯಲ್ಲಿ ಬಿಡುಗಡೆಯಾದ ಬಲೆನೊ… 30 ಕಿ.ಮೀ ಮೈಲೇಜ್: ಬೆಲೆ ಎಷ್ಟು ಗೊತ್ತಾ ?

ಮುಂಬಯಿ : ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಬಲೆನೊ ಎಸ್-ಸಿಎನ್‌ಜಿಯನ್ನು ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ದೇಶದಲ್ಲಿ ಮಾರುತಿ ಸುಜುಕಿ ಕಂಪೆನಿಯ ಸಿಎನ್‌ಜಿ ಆವೃತ್ತಿಯಲ್ಲಿ ಮಾರುಕಟ್ಟೆಗೆ ತಂದಂತಹ ಎರಡನೇ ನೆಕ್ಸಾ ಕಾರು ಇದಾಗಿದೆ.

ವಿನ್ಯಾಸ ಮತ್ತು ವೈಶಿಷ್ಟ್ಯಗಳ ವಿಷಯದಲ್ಲಿ, ಪ್ರೀಮಿಯಂ ಹ್ಯಾಚ್‌ಬ್ಯಾಕ್ ಪೆಟ್ರೋಲ್ ಮೋಡ್‌ನಂತೆಯೇ ಇರಲಿದೆ. ಹೊಸ ಮಾರುತಿ ಸುಜುಕಿ ಬಲೆನೊ ಸಿಎನ್‌ಜಿ ಕೇವಲ ಒಂದು ಮ್ಯಾನುವಲ್ ಟ್ರಾನ್ಸ್‌ಮಿಷನ್ ಆಯ್ಕೆಯಲ್ಲಿ ಲಭ್ಯವಿದ್ದು ಮತ್ತು ದೇಶದ ಅತಿದೊಡ್ಡ ಕಾರು ತಯಾರಕರ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನೊಂದಿಗೆ ಮಾರಾಟವಾಗಲಿದೆ.

ಮಾರುತಿ ಸುಜುಕಿ ಬಲೆನೊ ಎಸ್-ಸಿಎನ್‌ಜಿ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್‌ನಿಂದ ನಿಯಂತ್ರಿಸಲ್ಪಡುತ್ತದೆ, ಇದು ಕಂಪೆನಿಯಲ್ಲಿ ಅಳವಡಿಸಲಾದ ಸಿಎನ್‌ಜಿ ಕಿಟ್‌ನೊಂದಿಗೆ ಸಂಯೋಜಿಸಿದಾಗ 76 ಬಿಹೆಚ್‌ಪಿ ಪವರ್ ಮತ್ತು 98.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದ್ದು ಜೊತೆಗೆ MT ಆವೃತ್ತಿಯಲ್ಲಿ 22.35 kmpl ಮತ್ತು AT ವೇರಿಯಂಟ್‌ನಲ್ಲಿ 22.94 kmpl ಮೈಲೇಜ್ ಸಿಗಲಿದ್ದು, ಅದೇ CNG ನಲ್ಲಿ ಓಡಿಸಿದಾಗ 30.61 kmpl ಮೈಲೇಜ್ ಸಿಗಲಿದೆಯಂತೆ.

ಹೊಸ ಮಾರುತಿ ಸುಜುಕಿ ಬಲೆನೊ ಎಸ್-ಸಿಎನ್‌ಜಿಯು ತನ್ನ ವಿಭಾಗದಲ್ಲಿನ ಏಕೈಕ ಪ್ರೀಮಿಯಂ ಸಿಎನ್‌ಜಿ ಹ್ಯಾಚ್‌ಬ್ಯಾಕ್ ವಾಹನವಾಗಿದ್ದು, ಗ್ರಾಹಕರಿಗೆ ಸುಜುಕಿ ಕನೆಕ್ಟ್‌ನ 40ಕ್ಕೂ ಹೆಚ್ಚಿನ ಸಂಪರ್ಕಿತ ವೈಶಿಷ್ಟ್ಯಗಳೊಂದಿಗೆ 7-ಇಂಚಿನ ಸ್ಮಾರ್ಟ್ ಪ್ಲೇ ಪ್ರೊ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಜೊತೆಗೆ ಆನ್-ಬೋರ್ಡ್ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಕಾರಿನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ವ್ಯವಸ್ಥೆ ಹೊಂದಿದ್ದು, ಸಿಎನ್‌ಜಿ ಸ್ಪೆಲ್ ಸ್ಕ್ರೀನ್‌ನೊಂದಿಗೆ ಮಿಡ್ ಡಿಸ್ಪ್ಲೇ, ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, 60:40 ರಿಯರ್ ಸ್ಪ್ಲಿಟ್ ಸೀಟ್ ಮತ್ತು ಇನ್ನೂ ಅನೇಕ ಆಧುನಿಕ ಸುಧಾರಿತ ವೈಶಿಷ್ಟ್ಯಗಳನ್ನು ಈ ಕಾರು ಒಳಗೊಂಡಿದೆ.

ಈ ಮಾರುತಿ ಸಿಎನ್‌ಜಿ ಕಾರಿಗೆ ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ.8.28 ಲಕ್ಷದಿಂದ ರೂ.9.21 ಲಕ್ಷದವರೆ ಬೆಲೆಯನ್ನು ಹೊಂದಿದೆ.

ಇದನ್ನೂ ಓದಿ : ವಿಡಿಯೋ… ಮನುಷ್ಯನ ರುಂಡವನ್ನು ಬಾಯಿಯಲ್ಲಿ ಹಿಡಿದು ನಗರ ತುಂಬಾ ಓಡಾಡಿದ ಬೀದಿ ನಾಯಿ

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Map1

Google ಮ್ಯಾಪ್‌ ಏಕೆ ದಾರಿ ತಪ್ಪುತ್ತದೆ? ಗೂಗಲ್‌ ಮ್ಯಾಪ್‌ ಹೇಗೆ ಹುಟ್ಟಿಕೊಂಡಿತು…

Oxfordನ 2024ರ ವರ್ಷದ ಪದ ಬ್ರೈನ್‌ ರಾಟ್‌…ಕಾಡುತ್ತಿರುವ ಮೊಬೈಲ್‌ ಗೀಳಿಗೆ ಈ ಹೆಸರು!

Oxfordನ 2024ರ ವರ್ಷದ ಪದ ಬ್ರೈನ್‌ ರಾಟ್‌…ಕಾಡುತ್ತಿರುವ ಮೊಬೈಲ್‌ ಗೀಳಿಗೆ ಈ ಹೆಸರು!

Itel ಬಡ್ಸ್ ಏಸ್ ಎಎನ್‌ಸಿ, ಬಡ್ಸ್ ಏಸ್ 2 ಮತ್ತು ರೋರ್ 54 ಪ್ರೊ ಮಾರುಕಟ್ಟೆಗೆ ಬಿಡುಗಡೆ

Itel ಬಡ್ಸ್ ಏಸ್ ಎಎನ್‌ಸಿ, ಬಡ್ಸ್ ಏಸ್ 2 ಮತ್ತು ರೋರ್ 54 ಪ್ರೊ ಮಾರುಕಟ್ಟೆಗೆ ಬಿಡುಗಡೆ

Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ‌; 14 ಕ್ವಿಂಟಲ್‌ ಸಾಮರ್ಥ್ಯದ ಕಂಟೇನರ್‌

Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ‌; 14 ಕ್ವಿಂಟಲ್‌ ಸಾಮರ್ಥ್ಯದ ಕಂಟೇನರ್‌

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

3

Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ‌ ಕಾಲು ನಜ್ಜುಗುಜ್ಜು

2

Belthangady ಕೊಳಚೆ ಮತ್ತೆ ಸೋಮಾವತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.