ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Nov 2, 2022, 6:58 AM IST
ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಅಪೇಕ್ಷಿಸಿದಂತೆ ಧನಾರ್ಜನೆ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಅಭಿವೃದ್ಧಿಗಾಗಿ ಧನವ್ಯಯ ಸಂಭವ.
ಅವಿವಾಹಿತರಿಗೆ ವಿವಾಹ ಭಾಗ್ಯ.
ವೃಷಭ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ.
ಮಿಥುನ: ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನರಿಂದ ಸಂದಭೋìಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣ ಪುಟ್ಟ ಕಿರಿಕಿರಿಗಳು ತೋರಬಹುದು.
ಕರ್ಕ: ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.
ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.
ಕನ್ಯಾ: ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.
ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ .
ವೃಶ್ಚಿಕ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ. ಮನೆಯಲ್ಲಿ ಸಂಭ್ರಮ.
ಧನು: ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರುಹಿರಿಯರಿಂದ ಉತ್ತಮ ಸಹಕಾರ.
ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.
ಕುಂಭ: ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭಫಲ.
ಮೀನ: ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ
Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ
Daily Horoscope: ಬೆಳಕಿನ ಹಬ್ಬದ ದಿನದ ರಾಶಿ ಫಲ ಹೇಗಿದೆ?
Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ
Horoscope: ಈ ರಾಶಿಯವರು ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.