ಈಜಿಪ್ಟ್ ಶೃಂಗಸಭೆಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗಿ
Team Udayavani, Nov 2, 2022, 10:45 PM IST
ಲಂಡನ್: ಮುಂದಿನ ವಾರ ಈಜಿಪ್ಟ್ ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಬುಧವಾರ ತಿಳಿಸಿದ್ದಾರೆ.
ಬ್ರಿಟನ್‌ನ ಆಂತರಿಕ ಸಮಸ್ಯೆಗಳು ಹಾಗೂ ಆರ್ಥಿಕ ಬಿಕ್ಕಟ್ಟು ಪರಿಹರಿಸುವುದರ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿರುವುದರಿಂದ ಶೃಂಗಸಭೆಯಲ್ಲಿ ಪಾಲ್ಗೊಳ್ಳದಿರಲು ಈ ಹಿಂದೆ ರಿಷಿ ಸುನಕ್ ತೀರ್ಮಾನಿಸಿದ್ದರು.
ಸುನಕ್ ಅವರ ಈ ನಿರ್ಧಾರವನ್ನು ಬ್ರಿಟನ್‌ನ ಪ್ರತಿಪಕ್ಷ ಲೇಬರ್ ಪಾರ್ಟಿಯ ಮುಖಂಡರು ಸೇರಿದಂತೆ ಹಲವರು ಟೀಕಿಸಿದ್ದರು. ಹೀಗಾಗಿ ಅವರು ತೀರ್ಮಾನ ಬದಲಿಸಿದ್ದಾರೆ ಎನ್ನಲಾಗಿದೆ. ಜಾಗತಿಕ ಹವಾಮಾನ ಕುರಿತ ಶೃಂಗಸಭೆಯು ನ.6ರಿಂದ 18ರವರೆಗೆ ಈಜಿಪ್ಟ್ ನಲ್ಲಿ ಶರ್ಮ್ ಎಲ್ ಶೇಖ್ ನಗರದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.