ಕುಂದಾಪುರ: ಅಪಹರಣಕ್ಕೊಳಗಾದ ವಿದ್ಯಾರ್ಥಿಯ ರಕ್ಷಣೆ

Team Udayavani, Nov 2, 2022, 11:54 PM IST

ಕುಂದಾಪುರ: ಅಪಹರಣಕ್ಕೊಳಗಾದ ವಿದ್ಯಾರ್ಥಿಯ ರಕ್ಷಣೆ

ಕುಂದಾಪುರ: ಅಪಹರಣಕ್ಕೆ ಒಳಗಾದ ಕಾಲೇಜು ವಿದ್ಯಾರ್ಥಿಯನ್ನು ಇಲ್ಲಿನ ಎಸ್‌ಐ ಸದಾಶಿವ ಗವರೋಜಿ ಅವರ ನೇತೃತ್ವದ ತಂಡ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ಕರೆತಂದಿದೆ.

ಇಲ್ಲಿನ ಕಾಲೇಜೊಂದರ ವಿದ್ಯಾರ್ಥಿ, ಸಿದ್ದಾಪುರ ಸಮೀಪದ ಜನ್ಸಾಲೆಯ ಗೋವಿಂದ ಶೆಟ್ಟಿ ಅವರ ಪುತ್ರ ಶಶಾಂಕ್‌ (21) ಅಪಹರಣಕ್ಕೆ ಒಳಗಾದವರು. ಇವರಿಗೂ ಕಿರಣ್‌ ಅವರ ನಡುವೆ ಇದ್ದ ವ್ಯವಹಾರವೇ ಅಪಹರಣಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಮಂಗಳವಾರ ಶಶಾಂಕ್‌ನನ್ನು ಕಾರಿನಲ್ಲಿ ಕೊಂಡೊಯ್ದ ತಂಡ ಶಶಾಂಕ್‌ ಮನೆಗೆ ದೂರವಾಣಿ ಕರೆ ಮಾಡಿ ಅಪಹರಣದ ಸುಳಿವು ನೀಡಿದೆ.

ಈ ಹಿನ್ನೆಲೆಯಲ್ಲಿ ತತ್‌ಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಡಿವೈಎಸ್‌ಪಿ ಕೆ. ಶ್ರೀಕಾಂತ್‌, ಸಿಪಿಐ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ತಂಡ ರಚಿಸಿ ಹುಡುಕಾಟ ಆರಂಭಿಸಿತು. ಶಶಾಂಕ್‌ ಇರುವ ಸ್ಥಳ ತಿಳಿದ ಕೂಡಲೇ ವಾಹನದಲ್ಲಿ ತೆರಳಿ ಹುಬ್ಬಳ್ಳಿಯಿಂದ ಬುಧವಾರ ಕುಂದಾಪುರಕ್ಕೆ ಕರೆತರಲಾಯಿತು.

ಮೂಲತಃ ಕೊಪ್ಪಳದವನಾದ ಕಿರಣ್‌ ಹುಬ್ಬಳ್ಳಿಯಲ್ಲಿ ವಾಸ್ತವ್ಯದಲ್ಲಿದ್ದು ಬ್ರಹ್ಮಾವರದ ಯುವಕನ ಮೂಲಕ ಶಶಾಂಕ್‌ ಸ್ನೇಹ ಸಂಪಾದಿಸಿದ್ದ. ಯಾವುದೋ ಕಾರಣಕ್ಕೆ ಕಿರಣ್‌ ಜತೆ ಶಶಾಂಕ್‌ಗೆ ವ್ಯವಹಾರ ನಡೆದಿದ್ದು ಅದೇ ಕಾರಣದಿಂದ ಅಪಹರಣವೂ ನಡೆದಿದೆ. ಪೊಲೀಸರ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

13-bng

Bengaluru: ಕೆಂಗೇರಿಯ ಮಧು ಪೆಟ್ರೋಲ್‌ ಬಂಕ್‌ ಜಂಕ್ಷನ್‌ ಮೃತ್ಯುಕೂಪ

12-bng

Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

11-bng

Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.