ಹಳೆಯಂಗಡಿ : ಹರ್ ಘರ್ ಜಲ್ ಯೋಜನೆಗೆ ಭಾರೀ ಆಕ್ಷೇಪ

Team Udayavani, Nov 3, 2022, 11:41 AM IST

ಹಳೆಯಂಗಡಿ : ಹರ್ ಘರ್ ಜಲ್ ಯೋಜನೆಗೆ ಭಾರೀ ಆಕ್ಷೇಪ

ಹಳೆಯಂಗಡಿ : ಇಲ್ಲಿನ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂದಿರಾನಗರದಲ್ಲಿ ಮನೆ ಮನೆಗೆ ಹರ್ ಘರ್ ಜಲ್ ಯೋಜನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆಯಿತು.

ಯೋಜನೆಯ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ನೀರಿನ ಸಂಪರ್ಕ ಪಡೆಯಲು ಒತ್ತಡ ಹೇರಿದಾಗ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯ ಗ್ರಾಮ ಪಂಚಾಯತ್‌ನ ಸದಸ್ಯರ ಸಹಿತ ಗ್ರಾಮಸ್ಥರು ನಮಗೆ ಈಗಾಗಲೇ ಗ್ರಾಮ ಪಂಚಾಯತ್‌ನಿಂದ ನಳ್ಳೀ ನೀರಿನ ಸಂಪರ್ಕ ಇದೆ, ಇದೀಗ ಮತ್ತೆ ಹರ್ ಘರ್ ಜಲ್ ಯೋಜನೆಯಲ್ಲಿ ಪಡೆಯುವ ಅವಶ್ಯಕತೆಯಿಲ್ಲ, ಒತ್ತಾಯ ಪೂರ್ವಕವಾಗಿ ಸಂಪರ್ಕ ಪಡೆಯಲು ಸೂಚಿಸಿದ್ದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಯಿತು.

ಹಳೆಯಂಗಡಿ ಗ್ರಾಮ ಪಂಚಾಯತ್‌ನ ಸದಸ್ಯರು, ಪಿಡಿಒ, ಯೋಜನೆಯ ಅಧಿಕಾರಿಗಳು, ಇಂಜಿನಿಯರ್, ಗ್ರಾಮಸ್ಥರು ಉಪಸ್ಥಿತರಿದ್ದರು.

ಇದನ್ನೂ ಓದಿ : ತೀರ್ಥಹಳ್ಳಿ: ಕಾರ್ಮಿಕರಿಗೆ ಕೆಲಸಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಉಗ್ರ ಹೋರಾಟ; ಪಿ.ಮಂಜುನಾಥ್

ಟಾಪ್ ನ್ಯೂಸ್

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

ವಿಹಿಂಪ ರಾ.ಪ್ರ.ಕಾರ್ಯದರ್ಶಿ ಪರಾಂಡೆ ಮಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.