ಪಾರ್ಲಿಮೆಂಟ್‌ ಸಭಾಂಗಣದಲ್ಲಿ ಮಂಗಳೂರಿನ ಪ್ರಥಮ್‌ ಭಾಷಣ

Team Udayavani, Nov 4, 2022, 6:58 AM IST

ಪಾರ್ಲಿಮೆಂಟ್‌ ಸಭಾಂಗಣದಲ್ಲಿ ಮಂಗಳೂರಿನ ಪ್ರಥಮ್‌ ಭಾಷಣ

ಮಂಗಳೂರು: ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಹೊಸದಿಲ್ಲಿಯ ಪಾರ್ಲಿಮೆಂಟ್‌ ಸಭಾಂಗಣದಲ್ಲಿ ಸರ್ದಾರ್‌ ವಲ್ಲಭ ಭಾಯಿ ಪಟೇಲ್‌ ಬಗ್ಗೆ ಮಂಗಳೂರಿನ ಅಮೃತ ವಿದ್ಯಾಲಯದ ವಿದ್ಯಾರ್ಥಿ ಪ್ರಥಮ್‌ ಕಿಣಿ ಅವರು ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ.

ಅಮೃತ ವಿದ್ಯಾಲಯದ ಪ್ರಾಂಶು ಪಾಲೆ ಡಾ| ಆರತಿ ಎಚ್‌. ಶೆಟ್ಟಿ ಮಾತನಾಡಿ, ಈ ಅವಕಾಶ ಪಡೆದ ಅತ್ಯಂತ ಕಿರಿಯವ ಪ್ರಥಮ್‌ ಆಗಿ ದ್ದಾರೆ. 6ನೇ ತರಗತಿಯ ಪ್ರಥಮ್‌ ರಾಷ್ಟ್ರದಿಂದ ಆಯ್ಕೆಯಾದ 75 ವಿದ್ಯಾರ್ಥಿಗಳಲ್ಲಿ ಓರ್ವ ಎಂದರು.

ಯತೀಶ್‌ ಬೈಕಂಪಾಡಿ ಮಾತನಾಡಿ, ಕಳೆದ ವರ್ಷ ಕೇಂದ್ರದ ರಕ್ಷಣ ಮತ್ತು ಶಿಕ್ಷಣ ಸಚಿವಾಲಯ ಆಯೋಜಿಸಿದ್ದ ವೀರ್‌ಗಾಥಾ ಸ್ಪರ್ಧೆಯಲ್ಲಿ ಪ್ರಥಮ್‌ ಸೂಪರ್‌ 25ರಲ್ಲಿ ಆಯ್ಕೆಯಾಗಿ ಪ್ರಬಂಧ ಮಂಡಿಸಿದ್ದರು. ಆ ಸ್ಪರ್ಧೆಯ ಮುಂದುವರಿದ ಭಾಗವಾಗಿ ಈ ಅವಕಾಶವನ್ನು ಗಿಟ್ಟಿಸಿಕೊಂಡಿದ್ದರು ಎಂದರು.

ಪ್ರಥಮ್‌ ಪೋಷಕರಾದ ಸುನಿಲ್‌ ಕಿಣಿ, ಅಕ್ಷತಾ ಕಿಣಿ ಪತ್ರಿಕಾಗೋಷ್ಠಿ ಯಲ್ಲಿದ್ದರು.

ಟಾಪ್ ನ್ಯೂಸ್

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Nirmala-Budget

Union Budget: ಜು.22ರಿಂದ ಕೇಂದ್ರ ಬಜೆಟ್‌ ಅಧಿವೇಶನ ಆರಂಭ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

rahul gandhi (2)

Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Nirmala-Budget

Union Budget: ಜು.22ರಿಂದ ಕೇಂದ್ರ ಬಜೆಟ್‌ ಅಧಿವೇಶನ ಆರಂಭ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.