![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 4, 2022, 10:48 PM IST
ಪ್ರಯಾಗ್‌ರಾಜ್: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ದೊರೆತಿದೆ ಎನ್ನಲಾದ ಶಿವಲಿಂಗದ ಕಾರ್ಬನ್ ಡೇಟಿಂಗ್‌ಗೆ ಅನುಮತಿ ನಿರಾಕರಿಸಿದ್ದ ವಾರಾಣಸಿ ಜಿಲ್ಲಾ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಿಚಾರಣೆಗೆ ಪರಿಗಣಿಸಿದೆ.
ಲಕ್ಷ್ಮೀ ದೇವಿ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಒಪ್ಪಿದ ನ್ಯಾ.ಜೆ.ಜೆ.ಮುನೀರ್, ಈ ಕುರಿತು ಪ್ರತಿಕ್ರಿಯಿಸುವಂತೆ ಅಂಜುಮಾನ್ ಇಂತೆಜಾಮಿಯಾ ಮಸೀದಿ ಕಮಿಟಿಗೆ ನೋಟಿಸ್ ಜಾರಿ ಮಾಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.