ಚಂದ್ರ ಗ್ರಹಣ: ಅಚರಣೆ ಹೇಗೆ? ಇಲ್ಲಿದೆ ಮಾಹಿತಿ
Team Udayavani, Nov 5, 2022, 5:50 PM IST
ಶಿರಸಿ: ನವೆಂಬರ್ 8ರಂದು ನಡೆಯಲಿರುವ ಚಂದ್ರ ಗ್ರಹಣದ ಹಿನ್ನಲೆಯಲ್ಲಿ ಅದರ ಆಚರಣೆ ವಿಧಾನದ ಕುರಿತು ಕೊಳಗಿಬೀಸ್ ಮಾರುತಿ ದೇವಸ್ಥಾನದ ಪ್ರಧಾನ ಅರ್ಚಕ ವಿ. ಕುಮಾರ ಭಟ್ಟ ಮಾಹಿತಿ ನೀಡಿದ್ದಾರೆ.
ಅಂದು ಸಂಜೆ 5.58 ರಿಂದ 6.19ರ ವರೆಗೆ ಚಂದ್ರ ಗ್ರಹಣ ಆಚರಣೆಯ ಪುಣ್ಯ ಕಾಲವಿದ್ದು ಈ ವೇಳೆಯಲ್ಲಿ ಸ್ನಾನ ಮಾಡಿ ಜಪ, ತರ್ಪಣ, ದಾನ ಇತ್ಯಾದಿಗಳಿಂದ ಆಚರಿಸಬೇಕು. ಗ್ರಹಣ ಪೂರ್ವ ದೇವರನ್ನು ಜಲಶಯನ ಮಾಡಬೇಕು ಎಂದು ಸೂಚಿಸಿದ್ದಾರೆ.
ಅಂದು ಬೆಳಗ್ಗೆ 9-15ರ ವರೆಗೆ ಭೋಜನದಿಗಳು ಶಾಸ್ತ್ರ ಸಮ್ಮತವಾಗಿ ಮಾಡಬಹುದು. ಅಶಕ್ತರು, ರೋಗಿಗಳು, ಮಕ್ಕಳು, ವೃದ್ದರು ಮಧ್ಯಾಹ್ನ 12-15ರ ವರೆಗೆ ಸೇವಿಸಬಹುದು. ದೇವಸ್ಥಾನಾದಿಗಳ ದಿಪೋತ್ಸವಗಳನ್ನು ಮೊದಲನೇ ದಿನವೇ ಆಚರಿಸುವುದು, ದೇವರನ್ನು ಜಲಾಧಿವಾಸ ಮಾಡುವ ಪರಿಪಾಠ ವಿರುವ ಮನೆಯಲ್ಲಿ ಮಧ್ಯಾಹ್ನ ಪೂಜೆಯ ನಂತರ ಜಾಲಾಧಿವಾಸ ಮಾಡುವುದು. ಗ್ರಹಣ ಮೋಕ್ಷದ ನಂತರ ಶುದ್ದಿಯಾಗಿ ಪುನಃ ಪೂಜೆ ಮಾಡಬೇಕು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.