ಜೈನ ಸನ್ಯಾಸತ್ವದತ್ತ ಮಾಜಿ ಮುಖ್ಯಮಂತ್ರಿ ಉಮಾಭಾರತಿ
Team Udayavani, Nov 6, 2022, 7:05 AM IST
ಭೋಪಾಲ್: ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರು ಜೈನ ಧರ್ಮದ ಅನುಸಾರ ಸನ್ಯಾಸ ಸ್ವೀಕರಿಸಲು ಮುಂದಾಗಿದ್ದಾರೆ.
ನ.17ರಂದು ಅಧಿಕೃತವಾಗಿ ಸನ್ಯಾಸ ಧರ್ಮ ಸ್ವೀಕರಿಸುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕರ್ನಾಟಕ ಮೂಲದ ಗುರು ಜೈನ ಸಂತ ಆಚಾರ್ಯ ವಿದ್ಯಾಸಾಗರ್ ಮಹಾರಾಜ್ ಅವರ ಆದೇಶದಂತೆ ಸನ್ಯಾಸ ಧರ್ಮ ಸ್ವೀಕರಿಸುತ್ತಿದ್ದೇನೆ. ನನ್ನ ಕುಟುಂಬ ಸೇರಿ ದಂತೆ ಎಲ್ಲ ಐಹಿಕ ಬಂಧನಗಳಿಂದ ಮುಕ್ತ ವಾಗಿ, ಇನ್ನು ಮುಂದೆ “ದೀದಿ ಮಾ’ ಎಂಬ ಹೆಸರಿನಲ್ಲಿ ಕರೆಯಲ್ಪಡುತ್ತೇನೆ’ಎಂದಿದ್ದಾರೆ.
1997ರ ನ.17ರಂದು ಮಧ್ಯಪ್ರದೇಶದ ಅಮರ್ಕಂಟಕ್ನಲ್ಲಿ ಹಿಂದೂ ಧರ್ಮದ ಅನುಸಾರ ಉಮಾ ಭಾರತಿ ಸನ್ಯಾಸ ದೀಕ್ಷೆಯನ್ನು ಸ್ವೀಕರಿಸಿದ್ದರು. ಉಮಾಶ್ರೀ ಭಾರತಿ ಆಗಿದ್ದ ಅವರು ಸನ್ಯಾಸದ ಅನಂತರ ಉಮಾ ಭಾರತಿ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.