ರವಿವಾರದ ರಾಶಿ ಫಲ: ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ, ದೀರ್ಘ ಪ್ರಯಾಣ
Team Udayavani, Nov 6, 2022, 7:24 AM IST
ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ.
ವೃಷಭ: ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾದಾನ.
ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್ ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.
ಕರ್ಕ: ದೀರ್ಘ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರು ಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.
ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ, ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ.
ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.
ತುಲಾ: ಸ್ತ್ರೀ ಪುರುಷರಿಗೆ ಪರಸ್ಪರರಿಂದ ಸಹಕಾರ ಅನುಕೂಲತೆ. ಗೌರವದಿಂದ ಕೂಡಿದ ಧನಾರ್ಜನೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅನಿರೀಕ್ಷಿತ ಹಾಗೂ ಗೌಪ್ಯತೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ.
ವೃಶ್ಚಿಕ: ಧನಾಗಮ ವಿಚಾರದಲ್ಲಿ ಏರಿಳಿತ ಪರಿಸ್ಥಿತಿ ಇದ್ದರೂ ಸ್ಥಾನಕ್ಕೆ ಚ್ಯುತಿಯಾಗದು. ಸ್ವಪ್ರಯತ್ನ ಸಹೋದರ ಸಹಾಯದಿಂದಲೂ ಕಾರ್ಯರಂಗದಲ್ಲಿ ಉತ್ತಮ ಫಲಿತಾಂಶ. ದೇಹದಲ್ಲಿ ಕಟಿ ಪ್ರದೇಶ ಸೊಂಟದ ಆರೋಗ್ಯದಲ್ಲಿ ಗಮನವಿರಲಿ.
ಧನು: ಆರೋಗ್ಯದಲ್ಲಿ ವೃದ್ಧಿ. ಸಹೋದರಾದಿ ಸಹಾಯ. ಉತ್ತಮ ಧನಾರ್ಜನೆ. ಕಾರ್ಯ ಕ್ಷೇತ್ರದಲ್ಲಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ. ಮಕ್ಕಳಲ್ಲಿ ನಾಯಕತ್ವ ಗುಣ ವೃದ್ಧಿಯಿಂದ ಹಿರಿಯರಿಗೆ ಸಂತೋಷ. ಪ್ರಯಾಣ ದೇವತಾ ಕಾರ್ಯಗಳಲ್ಲಿ ವಿಳಂಬ.
ಮಕರ: ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ. ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ದಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ. ದೇವತಾ ಕೆಲಸ ಕಾರ್ಯಗಳಿಗೆ ಪ್ರಯಾಣ. ಆರೋಗ್ಯ ವೃದ್ಧಿ.
ಕುಂಭ: ಅನಿರೀಕ್ಷಿತ ಧನ ಲಾಭ. ಮಿತ್ರರಿಂದಲೂ ಸಹೋದರರಿಂದಲೂ ಸುಖ. ಮಕ್ಕಳು ವಿದ್ಯಾರ್ಥಿಗಳ ವಿಚಾರದಲ್ಲಿ ಸಂತೋಷದ ಪರಿಸ್ಥಿತಿ. ಆಹಾರೋದ್ಯಮ ಉದ್ಯಮದವರಿಗೆ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳ ವ್ಯವಹಾರಸ್ಥರಿಗೆ ಉತ್ತಮ ದಿನ.
ಮೀನ: ಆರೋಗ್ಯ ಉತ್ತಮ. ಉದ್ಯೋಗದಲ್ಲಿ ನಿರೀಕ್ಷಿತ ಗೌರವ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಏರಿಳಿತದ ಅನುಭವ. ಧಾರ್ಮಿಕ ಕಾರ್ಯಗಳಿಗೆ ಮಿತವ್ಯಯ. ಸಣ್ಣ ಪ್ರಯಾಣ. ಮಕ್ಕಳಿಂದ ಸುಖ. ಸಹೋದರರಲ್ಲಿ ಪ್ರೀತಿಯಿಂದ ವ್ಯವಹರಿಸಿ ಕಾರ್ಯ ಸಾಧನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.