‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ರಾಧಿಕಾ ನಾರಾಯಣ್ ಎಂಟ್ರಿ

Team Udayavani, Nov 6, 2022, 2:22 PM IST

edagaiye apaghatakke karana

ದೂದ್‌ ಪೇಡ ದಿಗಂತ್‌ ಅಭಿನಯದ “ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಸದ್ದಿಲ್ಲದೆ ಶೇಕಡಾ 80ರಷ್ಟು ಚಿತ್ರೀಕರಣ ಪೂರ್ಣಗೊಳಿಸಿರುವ “ಎಡಗೈ ಅಪಘಾತಕ್ಕೆ ಕಾರಣ’ ಚಿತ್ರತಂಡದ ಕಡೆಯಿಂದ ಹೊಸದೊಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ಸಿನಿಮಾಕ್ಕೆ ರಾಧಿಕಾ ನಾರಾಯಣ್‌ ಎಂಟ್ರಿಕೊಟ್ಟಿದ್ದಾರೆ.

ಹೌದು, “ರಂಗಿತರಂಗ’ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ನಟಿ ರಾಧಿಕಾ ನಾರಾಯಣ್‌ “ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ರಾಧಿಕಾ ನಾರಾಯಣ್‌ ನಿರ್ವಹಿಸಲಿದ್ದು, ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟಿ ನಿಧಿ ಸುಬ್ಬಯ್ಯ ಚಿತ್ರತಂಡಕ್ಕೆ ಸೇರಿಕೊಂಡಿದ್ದು, ಈಗ ರಾಧಿಕಾ ನಾರಾಯಣ್‌ ಎಂಟ್ರಿ ಮೂಲಕ “ಎಡಗೈ ಅಪಘಾತಕ್ಕೆ ಕಾರಣ’ ಚಿತ್ರತಂಡಕ್ಕೆ ಮತ್ತೂಂದು ತಾರಾ ಬಲ ಬಂದಂತಾಗಿದೆ.

ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಬ್ಲಾಕ್‌ ಕಾಮಿಡಿ ಹಾಗೂ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಮೂಡಿಬರುತ್ತಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ದಿಗಂತ್‌ ಜೋಡಿಯಾಗಿ ಧನು ಹರ್ಷ ನಟಿಸುತ್ತಿದ್ದಾರೆ. “ಹೈಫ‌ನ್‌ ಪಿಕ್ಚರ್’ ಬ್ಯಾನರ್‌ನಡಿ ಗುರುದತ್‌ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್‌ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಉಳಿದಂತೆ ಭಜರಂಗಿ ಲೋಕಿ, ಕೃಷ್ಣ ಹೆಬ್ಟಾಳೆ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರಕ್ಕೆ ಅಭಿಮನ್ಯು ಸದಾನಂದ್‌ ಛಾಯಾಗ್ರಹಣ, ರಾಹುಲ್‌ ವಿ ಪಾರ್ವತಿಕರ್‌ ಹಾಗೂ ಶ್ರೀಪಾದ್‌ ಜೋಶಿ ಸಂಭಾಷಣೆಯಿದೆ. ಎಲ್ಲ ಅಂದು ಕೊಂಡಂತೆ ನಡೆದರೆ, ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.