5 ಕೋಟಿ ಕೊವ್ಯಾಕ್ಸಿನ್ ಡೋಸ್ ಶೀಘ್ರ ವ್ಯರ್ಥ
Team Udayavani, Nov 7, 2022, 7:20 AM IST
ಹೈದರಾಬಾದ್: ಭಾರತ್ ಬಯೋಟೆಕ್ ಕಂಪನಿ ತಯಾರಿಸಿರುವ ಕೊವ್ಯಾಕ್ಸಿನ್ ಲಸಿಕೆಯ 5 ಕೋಟಿ ಡೋಸ್ಗಳು 2023ರ ಆರಂಭದ ಹೊತ್ತಿಗೆ ನಿಷ್ಪ್ರಯೋಜಕವಾಗುವ ಸಾಧ್ಯತೆಗಳು ಇವೆ.
ಸದ್ಯ ಕೊರೊನಾದ ಅಬ್ಬರ ಕಡಿಮೆಯಾಗಿರುವುದರಿಂದ ಲಸಿಕೆ ಹಾಕಿಸಿಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ. ಹೀಗಾಗಿ ಲಸಿಕೆ ವ್ಯರ್ಥವಾಗಲಿದ್ದು, ಕೋಟ್ಯಂತರ ರೂ. ನಷ್ಟವಾಗಲಿವೆ ಎಂದು ಕಂಪನಿಯ ಮೂಲಗಳು ಹೇಳಿಕೊಂಡಿವೆ.
ಒಟ್ಟಾರೆ ಬಯೋಟೆಕ್ ಬಳಿ 20 ಕೋಟಿ ಡೋಸ್ಗಳಿವೆ. ಈ ಪೈಕಿ 5 ಕೋಟಿ ಶೀಷೆಯಲ್ಲಿವೆ. ಅವೇ ಈ ಅವಧಿ ಮುಕ್ತಾಯವಾಗುವ ಹಂತ ತಲುಪಿರುವುದು.
ಶನಿವಾರ ಭಾರತದಲ್ಲಿ 1082 ಹೊಸ ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿವೆ. ಈಗಲೂ ಸಕ್ರಿಯವಾಗಿರುವ ಕೊರೊನಾ ಸೋಂಕಿತರ ಸಂಖ್ಯೆ ಕೇವಲ 15,200ಕ್ಕಿಳಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.